google.com, pub-9939191130407836, DIRECT, f08c47fec0942fa0

Category: ಶಿವಮೊಗ್ಗ

ಸಿಂಗಲ್ ಆಗಿ ಓಡಾಡುವ ಮಕ್ಕಳ ಮೇಲೆ ಎರಗುವ ಬೀದಿ ನಾಯಿಗಳ ನಿರ್ಮೂಲನೆಗೆ ಸೂಕ್ತ ಕ್ರಮ ಕೈಗೊಳ್ಳುವಿರ ಪಾಲಿಕೆ ಆಯುಕ್ತರೇ…?

ಶಿವಮೊಗ್ಗ :- ಇವತ್ತು ನೀವು ಬೀದಿ ನಾಯಿಗಳನ್ನು ನಿರ್ಮೂಲನೆ ಮಾಡದಿದ್ದರೆ ನಾಳೆ ನಿಮ್ಮ ಮನೆಯ ಪುಟ್ಟ ಮಕ್ಕಳೇ ನಾಯಿಗಳ ದಾಳಿಗೆ ಬಲಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಈ ರೀತಿಯ ಸುದ್ದಿಗಳು ಈಗಾಗಲೆ ನೂರಾರು ಜಾಲ ತಾಣಗಳಲ್ಲಿ ಬಿಂಬಿತವಾಗಿವೆ. ಇದು ಸತ್ಯ ನಿತ್ಯ, ಬೆಂಗಳೂರಿನ…

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಒಂದು ದಿನದ‌ ಮಗುವಿನ ಹತ್ಯೆ

ಶಿವಮೊಗ್ಗ :- ನಗರದ ಮೆಗ್ಗಾನ್ ಆಸ್ಪತ್ರೆಯ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವನ್ನು ಕತ್ತು ಸೀಳಿ ಹತ್ಯೆ ಮಾಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ ಮೃತ…

ಸುಶಿಕ್ಷಿತ ಯುವ ಸಮೂಹ ದೇಶದ ಆಶಾಕಿರಣ : ಎನ್‌ಇಎಸ್ ಸ್ವಾತಂತ್ರೋತ್ಸವ ಸಂಭ್ರಮದಲ್ಲಿ ನಾರಾಯಣರಾವ್

ಶಿವಮೊಗ್ಗ :- ಸಮಾಜಮುಖಿ ಕಾರ್ಯಕ್ಕೆ ಸುಶಿಕ್ಷಿತ ಯುವ ಸಮೂಹ ತೆರೆದುಕೊಳ್ಳುವ ಮೂಲಕ ದೇಶದ ಆಶಾಕಿರಣವಾಗಿ ಪ್ರಜ್ಚಲಿಸಲಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣರಾವ್ ಕರೆ ನೀಡಿದರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ…

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ 2ಸಾವಿರ ಕೋಟಿ ರೂ. ವಿಶೇಷ ಅನುದಾನ : ಮಧು ಬಂಗಾರಪ್ಪ

ಶಿವಮೊಗ್ಗ :- ಜಿಲ್ಲೆಯ ಅಭಿವೃದ್ಧಿಗೆ 2ಸಾವಿರ ಕೋಟಿ ರೂ. ಗಳ ವಿಶೇಷ ಅನುದಾನವನ್ನು ಸರ್ಕಾರದಿಂದ ಪಡೆಯಲಾಗುವುದು ಎಂದು ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದರು. ಇಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿದ ನಂತರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಗ್ಯಾರೆಂಟಿ ಯೋಜನೆಗಳನ್ನು…

ಗೋಪಾಲಗೌಡ ಬಡಾವಣೆಯಲ್ಲಿ (17ನೇ ವಾರ್ಡ್) ಮೂಲಭೂತ ಸೌಕರ್ಯ ಕಲ್ಪಿಸಲು ಆಯುಕ್ತರಿಗೆ ಮನವಿ

ಶಿವಮೊಗ್ಗ :- ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಇಂದು ಮಹಾನಗರ ಪಾಲಿಕೆಯ ಪೌರಾಯುಕ್ತ ಕೆ, ಮಾಯಣ್ಣಗೌಡ ಅವರನ್ನು ಭೇಟಿ ಮಾಡಿ ಬಡಾವಣೆಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ತುರ್ತಾಗಿ ಗಮನಹರಿಸುವಂತೆ…

ಶಿವಮೊಗ್ಗದಲ್ಲಿ ಆಡಿಕೃತ್ತಿಕೆ ಜಾತ್ರೆ : ವಾಹನ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ :- ನಗರದಲ್ಲಿ ಆ. 16ರಂದು ನಡೆಯುವ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ಸಂದರ್ಭದಲ್ಲಿ ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಲಿರುವುದರಿಂದ ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ-ಮಾರ್ಗ ಬದಲಾವಣೆ ಮಾಡಿ ತಾತ್ಕಾಲಿಕವಾಗಿ…

ಕುಡಿತ ಕುಡುಕರನ್ನಾಗಿ ಮಾಡುತ್ತಿಲ್ಲ… ಮುಗ್ದ ಮನಸ್ಸುಗಳಿಗೆ ಕುಡಿಯೋದೇ ಜೀವನದ ಹಾದಿಯಲ್ಲ….!

ಶಿವಮೊಗ್ಗ :- ಆಲ್ಕೋಹಾಲ್ ಒಂದು ಹನಿ ಕೂಡ ಹೃದಯಕ್ಕೆ ಒಳ್ಳೇದಲ್ಲ ಅಂತ ನಮ್ಮ ಹೃದಯ ತಜ್ಞ ಬಿ.ಎಂ. ಹೆಗಡೆ ಅವರು ಹೇಳುತ್ತಾರೆ. ಆದರೆ ಎಲ್ಲೋ ಒಂದು ಕಡೆ ಪ್ಲಸ್ ಆದರು ದಿನಾಲು ಲಿಮಿಟ್ ಮೀರಿ ಕುಡಿಯುವವರಿಗೆ ಇದು ಹಾನಿಕಾರಕ ಅಂತ ತಮ್ಮ…

ಶಿವಮೊಗ್ಗ ಸಕ್ರೆಬೈಲಿನಲ್ಲಿ ಎರಡು ಮರಿ ಆನೆಗಳಿಗೆ ತುಂಗಾ-ಚಾಮುಂಡಿ ಹೆಸರು ನಾಮಕರಣ

ಶಿವಮೊಗ್ಗ :- ವಿಶ್ವ ಆನೆ ದಿನಾಚರಣೆ ಹಿನ್ನೆಲೆಯಲ್ಲಿ ಸಕ್ರೆಬೈಲಿನಲ್ಲಿ ಅದ್ಧೂರಿಯಾಗಿ ಎರಡು ಆನೆ ಮರಿಗಳಿಗೆ ಇಂದು ನಾಮಕರಣ ಮಾಡಲಾಯಿತು. ತುಂಗಾ ಮತ್ತು ಚಾಮುಂಡಿ ಎಂದು ಎರಡು ಆನೆ ಮರಿಗಳಿಗೆ ಅಧಿಕಾರಿಗಳು ಸಂಪ್ರದಾಯದಂತೆ ಪೂಜೆ ಸಲ್ಲಿಸಿ, ಮರಿಗಳ ಕಿವಿಯಲ್ಲಿ ಹೆಸರನ್ನು ಹೇಳುವ ಮೂಲಕ…

ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಸಂಘದಿಂದ ಅಹೋ ರಾತ್ರಿ ಧರಣಿ ಆರಂಭ

ಶಿವಮೊಗ್ಗ :- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯ ಕರ್ತೆಯರ ಸಂಘ ಇಂದಿನಿಂದ ಮೂರು ದಿನಗಳ ಕಾಲ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದು, ಇಂದು ನಗರದ ಮಹಾವೀರ ವೃತ್ತದಲ್ಲಿ ಧರಣಿ ನಡೆಸಿದರು. ಕಳೆದ…

ಆದಿಚುಂಚನಗಿರಿ ಮಠ ವಿದ್ಯಾರ್ಥಿಗಳಿಗೆ ಸಂಸ್ಕೃತಿ, ಸಂಸ್ಕಾರದ ಜೊತೆ ಕ್ರೀಡೆಗೆ ಉತ್ತೇಜನ ನೀಡುತ್ತಿದೆ : ಈಶ್ವರಪ್ಪ

ಶಿವಮೊಗ್ಗ :- ಚುಂಚಾದ್ರಿ ಕಪ್ ಶಿವಮೊಗ್ಗ ಜಿಲ್ಲೆಯಲ್ಲಿಯೇ ಒಂದು ವಿಶೇಷವಾದ ಕ್ರೀಡಾಕೂಟ, ಕ್ರೀಡೆಯ ಜೊತೆ ಜೊತೆಗೆ ವಿದ್ಯಾರ್ಥಿಗಳಿಗೆ ಸಂಸ್ಕೃತಿ, ಸಂಸ್ಕಾರವನ್ನು ಕೊಡುವಂತಹ ಕೆಲಸವನ್ನು ಶ್ರೀ ಆದಿಚುಂಚನಗಿರಿ ಮಠ ಮಾಡುತ್ತಾ ಇದೆ. ಎಲ್ಲರೂ ಕೂಡ ಸ್ಕಾರವಂತರಾಗಬೇಕು, ಭಾರತೀಯ ಸಂಸ್ಕೃತಿ ವಿಶೇಷವಾಗಿ ತಮಗೆಲ್ಲರಿಗೂ ದೊರಕುವಂತಾಗಬೇಕು…