google.com, pub-9939191130407836, DIRECT, f08c47fec0942fa0

Category: ಶಿವಮೊಗ್ಗ

ಚಿಂತೆ ಮಾಡಬೇಡಿ, ಚಿಂತನೆ ಮಾಡಿ : ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥರು

ಶಿವಮೊಗ್ಗ :- ಚಿಂತೆ ಮಾಡಬೇಡಿ, ಚಿಂತನೆ ಮಾಡಿ ಎಂದು ಬಾಳಗಾರು ಶ್ರೀಮದ್ ಆರ್ಯಾಅಕ್ಷೋಭ್ಯ ಮಠದ ಕಿರಿಯ ಪೀಠಾಧೀಶರಾದ ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥ ಶ್ರೀಪಾದಂಗಳವರು ನುಡಿದರು. ಶಿವಮೊಗ್ಗ ಅಷ್ಟೋತ್ತರ ಬಳಗದವರು ಸಂಯೋಜಿಸಿದ ಜನ ಪ್ರಸರಣ ಸಪ್ತಾಹದ ಮೂರನೇ ದಿನದ ಕಾರ್ಯಕ್ರಮದಲ್ಲಿ ನೀವೂ…

ಪ್ರಬುದ್ಧತೆ ಉತ್ತಮ ನಾಯಕತ್ವಕ್ಕೆ ಅತಿ‌ ಮುಖ್ಯ : ನಾರಾಯಣ ರಾವ್

ಶಿವಮೊಗ್ಗ : ಸಮಾಜದ ನಾಯಕನಾಗಲು ಉತ್ತಮ ಕೌಶಲ್ಯತೆ ಹಾಗೂ ಪ್ರಬುದ್ಧತೆ ಬೇಕಾಗಿದ್ದು, ಸಂಸ್ಕಾರವೆಂಬುದು ಅತಿ ಮುಖ್ಯವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಕುವೆಂಪು ವಿಶ್ವವಿದ್ಯಾಲಯ, ರಾಷ್ಟ್ರೀಯ…

ವಾಲ್ಮೀಕಿ ಜಯಂತಿಯನ್ನು ಕುವೆಂಪುರಂಗಮಂದಿರದಲ್ಲಿ ಆಚರಿಸಿದ್ದರೆ ಅನುಕೂಲವಾಗುತ್ತಿತ್ತು : ಚಂದ್ರಕಾಂತ್

ಶಿವಮೊಗ್ಗ :- ಆ. 7ರ ನಾಳೆ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ವಾಲ್ಮೀಕಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದೆ. ಪ್ರತೀವರ್ಷ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗುತ್ತಿತ್ತು. ಇದರಿಂದ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಅನುಕೂಲವಾಗುತ್ತಿತ್ತು. ಆದರೆ ಸಮುದಾಯ ಭವನದಲ್ಲಿ ಆಚರಿಸುವುದರಿಂದ ಅದು ದೂರವಾಗುತ್ತದೆ. ಜೊತೆಗೆ…

ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ : ಯತ್ನಾಳ್

ಶಿವಮೊಗ್ಗ :- ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ನಗರದ ವಿದ್ಯಾನಗರದಲ್ಲಿ ಕೇಸರಿ ಯುವಪಡೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಅವರು ಮಾತನಾಡಿ, ೨೦೨೮ರ ನಂತರ ಜೆಸಿಬಿ ಆಡಳಿತ…

ವಿದ್ಯಾರ್ಥಿಗಳ ಕೈಚಳಕದಿಂದ ಮೂಡಿಬಂದ ವಿವಿಧ ಬಗೆಯ ಖಾದ್ಯಗಳು…

ಶಿವಮೊಗ್ಗ :- ಅಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಖಾದ್ಯಗಳ ಬಾಣಸಿಗರಾಗಿ ಬದಲಾಗಿದ್ದರು. ಬೆಂಕಿರಹಿತ ಖಾದ್ಯಗಳ ತಯಾರಿಕೆಯಲ್ಲಿ ಮಗ್ನರಾಗಿದ್ದ ವಿದ್ಯಾರ್ಥಿಗಳು, ತಾವೇ ತಯಾರಿಸಿದ ಪಾನಿಪೂರಿ, ಸ್ಯಾಂಡ್‌ವಿಚ್, ಹಣ್ಣಿನ ರಸಾಯನ, ಚಾಕಲೇಟ್, ಪೌಷ್ಟಿಕ ನ್ಯೂಡಲ್ಸ್, ವಿವಿಧ ಬಗೆಯ ಪಾನೀಯಗಳು, ಕಾಳು, ಖಾರ್ನ್ ಮತ್ತು ವಿವಿಧ…

ಯುವ ಸಮೂಹ ಭ್ರಾತೃತ್ವದಿಂದ ಸಮಾಜ ಮುನ್ನಡೆಸಿ : ನಾಗಮೋಹನ್ ದಾಸ್

ಶಿವಮೊಗ್ಗ :- ಯುವ ಸಮೂಹ ಭ್ರಾತೃತ್ವದಿಂದ ಸಮಾಜವನ್ನು ಮುನ್ನಡೆಸಬೇಕೆ ವಿನಃ ಐಕ್ಯತೆಯನ್ನು ಮುರಿದು ಮುನ್ನಡೆಸುವುದಲ್ಲ ಎಂದು ನಿವೃತ್ತ ನ್ಯಾ. ನಾಗಮೋಹನ್ ದಾಸ್ ಕಿವಿಮಾತು ಹೇಳಿದರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರದ…

ನಾಡ ಹಬ್ಬ ಆಯುಧಪೂಜೆ-ವಿಜಯದಶಮಿ ಹಬ್ಬಕ್ಕೆ ಶಿವಮೊಗ್ಗದಲ್ಲಿ ಖರೀದಿ ಜೋರು…

ಶಿವಮೊಗ್ಗ :- ನಾಡ ಹಬ್ಬ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ-ಸಡಗರ ಎಲ್ಲರೂ ಕಂಡು ಬಂದಿದ್ದು, ಪೂಜೆಗೆ ಅಗತ್ಯವಾದ ಹೂವು-ಹಣ್ಣು, ಬೂದ ಗುಂಬಳ ಖರೀದಿ ಜೋರಾಗಿದೆ. ನಾಳೆ ಆಯುಧ ಪೂಜೆ ಹಾಗೂ ನಾಡಿದ್ದು ವಿಜಯದಶಮಿ ಹಬ್ಬದ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಸಂಭ್ರಮದ…

ಕಾಡಾನೆಗಳ ಉಪಟಳದಿಂದ ಬೇಸತ್ತ ರೈತರು ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಿದ್ದು ಹೀಗೆ…

ಶಿವಮೊಗ್ಗ :- ಪುರದಾಳು ಸುತ್ತಮುತ್ತ ಕಾಡಾನೆಗಳ ಉಪಟಳದಿಂದ ಹಾನಿಗೊಳಗಾದ ಭತ್ತದ ಸಸಿ, ಅಡಿಕೆ ಸಸಿ, ಬಾಳೆ, ಕಬ್ಬು ಹಾಗೂ ಮೆಕ್ಕೆಜೋಳವನ್ನು ತಂದು ಶಿವಮೊಗ್ಗ ವನ್ಯಜೀವಿ ವಲಯದ ಉಪಸಂರಕ್ಷಣಾಧಿಕಾರಿ ಕಛೇರಿ ಎದುರು ಸುರಿದು ಪುರದಾಳು ಗ್ರಾಮದ ರೈತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಶಿವಮೊಗ್ಗ…

ವಿಜಯದಶಮಿಯ ಮಹತ್ವ, ಪೂಜಾ ವಿಧಿ ವಿಧಾನಗಳು…

ದಸರಾ ಶಬ್ದದ ವ್ಯುತ್ಪತ್ತಿ ದಸರಾ ಎನ್ನುವ ಶಬ್ದದ ಒಂದು ವ್ಯುತ್ಪತ್ತಿಯು ದಶಹರಾ ಎಂದೂ ಇದೆ. ದಶ ಎಂದರೆ ಹತ್ತು, ಹರಾ ಎಂದರೆ ಸೋತಿವೆ. ದಸರಾದ ಮೊದಲ ಒಂಬತ್ತು ದಿನಗಳ ನವರಾತ್ರಿಗಳಲ್ಲಿ ಹತ್ತೂ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತವೆ ಮತ್ತು ನಿಯಂತ್ರಣಕ್ಕೊಳಪಟ್ಟಿರುತ್ತವೆ. ಅಂದರೆ…

ಶಿವಮೊಗ್ಗದ ಈ ರಸ್ತೆಯಲ್ಲಿ ಇನ್ನು ಮುಂದೆ ಏಕಮುಖ ಸಂಚಾರಕ್ಕೆ ಆದೇಶ…

ಶಿವಮೊಗ್ಗ :- ಸಾರ್ವಜನಿಕರ ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದಿರಾ ಗಾಂಧಿ ರಸ್ತೆಯಲ್ಲಿ ಬಾಲರಾಜ್ ಅರಸ್ ರಸ್ತೆ ಕಡೆಯಿಂದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಕಡೆಗೆ ಸಂಚರಿಸಲು (ENTRY) ಅವಕಾಶವನ್ನು ನೀಡಿ, ಇಂದಿರಾ ಗಾಂಧಿ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿ…