ಸೆ. 22ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ :- ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ. 22ರಂದು ಬೆಳಗ್ಗೆ 10ರಿಂದ ಸಂಜೆ 3ಗಂಟೆವರೆಗೆ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ…