ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆ : ಮಧು ಬಂಗಾರಪ್ಪ
ಶಿವಮೊಗ್ಗ :- ಸಾಗರ ತಾಲ್ಲೂಕಿನ ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದಾಗಿ ಈ ಭಾಗದ ಜನರ ಕನಸು ನನಸಾಗುತ್ತಿದೆ. ಶೇ. 80 ರಷ್ಟು ಕೆಲಸ ಆಗಿದ್ದು ಮೇ ತಿಂಗಳ ವೇಳೆಗೆ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…