google.com, pub-9939191130407836, DIRECT, f08c47fec0942fa0

Category: ಶಿವಮೊಗ್ಗ

ನಾಳೆ ನಾಡಿದ್ದು, ಶಿವಮೊಗ್ಗ ನಗರದ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ಗೊತ್ತಾ…?

ಶಿವಮೊಗ್ಗ :- ಶಿವಮೊಗ್ಗ ನಗರದ ಭರಮಪ್ಪ ನಗರದಲ್ಲಿ ಆ. 22ರ ನಾಳೆ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿದ್ದು ಅಶೋಕ ರಸ್ತೆ, ಎಸ್ ಪಿಎಂ ರಸ್ತೆ, ವಿನಾಯಕ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ…

ಜಯಕರ್ನಾಟಕ ಮಹಿಳಾ ಘಟಕದಿಂದ ತವರ ನೆನಪು ಬಾಗಿನ

ಶಿವಮೊಗ್ಗ :- ಜಯಕರ್ನಾಟಕ ಸಂಘಟನೆಯ ಜಿಲ್ಲಾ ಮಹಿಳಾ ಘಟಕದವತಿಯಿಂದ ಇಂದು ಬೆಳಿಗ್ಗೆ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ‘ತವರ ನೆನಪು ಬಾಗಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ವರ್ಗದ, ವಿವಿಧ ಧರ್ಮದ ಸುಮಾರು 120ಕ್ಕೂ ಹೆಚ್ಚು ಮಹಿಳೆಯರಿಗೆ…

ವಿವಿಧ ಕ್ಷೇತ್ರಗಳಲ್ಲಿನ ಸೇವೆ ಪರಿಗಣಿಸಿ ಕೆ.ಈ. ಕಾಂತೇಶ್ ಅವರಿಗೆ ಅಂತರ ರಾಷ್ಟ್ರೀಯ ಮಟ್ಟದ ವಿಜಯ ರತ್ನ ಪ್ರಶಸ್ತಿ…

ಶಿವಮೊಗ್ಗ :- ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಭೂತಪೂರ್ವ ಸೇವೆ ಹಾಗೂ ಮಾರಿಕಾಂಬಾ ಮೈಕ್ರೋ ಫೈನಾನ್ಸ್ ಮೂಲಕಾ ಮಹಿಳಾ ಸಭಲೀಕರಣಕ್ಕೆ ಒತ್ತು ನೀಡಿ ಮಹಿಳೆಯರ ಉತ್ಥಾನಕ್ಕೆ ನಿರಂತರ ಪರಿಶ್ರಮದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜನತೆಗೆ ಮನರಂಜನೆಗಳ ರಸದೌತಣ ನೀಡುವಲ್ಲಿ ಸೇವೆ ಮತ್ತು…

ಭವಿಷ್ಯತ್ತಿನಲ್ಲಿ ವೈದ್ಯರಾಗಬೇಕಿದ್ದ ವಿದ್ಯಾರ್ಥಿಗಳಿಬ್ಬರು ಭೀಕರ ಅಪಘಾತದಲ್ಲಿ ಇಹಾಲೋಕ ತ್ಯಜಿಸಿದರು…

ಶಿವಮೊಗ್ಗ :- ಹಾಲಿನ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ವೈದ್ಯಕೀಯ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ಇಂದು ಬೆಳ್ಳಂಬೆಳಿಗ್ಗೆ ಸಾಗರ ರಸ್ತೆಯ ಪ್ರವಾಸಿ ಮಂದಿರದ ವೃತ್ತದ ಬಳಿ ನಡೆದಿದೆ. ಸಿಮ್ಸ್ ಮೆಡಿಕಲ್ ಕಾಲೇಜಿನ ಮೂರನೇ ವರ್ಷದ…

ಆರೋಗ್ಯಕರ ಸಮಾಜ ನಿರ್ಮಿಸುವಲ್ಲಿ ಪೋಷಕರ ಪಾತ್ರ ಅಪಾರ : ಡಾ. ಹರೀಶ್ ಡೆಲಂತಬೆಟ್ಟು

ಶಿವಮೊಗ್ಗ :- ಮಕ್ಕಳಿಗೆ ಸರಿಯಾದ ಪೋಷಣೆ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ಪೋಷಕರ ಪಾತ್ರ ಮಹತ್ತರ ಎಂದು ಸುಬ್ಬಯ್ಯ ಮೆಡಿಕಲ್ ಕಾಲೇಜು ಮಾನಸಿಕ ವೈದ್ಯಕೀಯ ವಿಭಾಗ ಪ್ರೊಫೆಸರ್ ಹಾಗೂ ಮುಖ್ಯಸ್ಥ ಡಾ. ಹರೀಶ್ ಡೆಲಂತಬೆಟ್ಟು ಹೇಳಿದರು. ನಗರದ ಸುವರ್ಣ ಸಂಸ್ಕೃತಿ…

ವ್ಯಸನ ಮುಕ್ತ ಸುಸ್ಥಿರ ದೇಶ ನಿರ್ಮಾಣ ಮಾಡೋಣ : ಎನ್‌ಇಎಸ್ ನಶಾ ಮುಕ್ತ ಭಾರತ ಅಭಿಯಾನದಲ್ಲಿ ಎಸ್‌ಪಿ ಕರೆ

ಶಿವಮೊಗ್ಗ :- ಯುವ ಸಮೂಹ ಮಾದಕ ವ್ಯಸನಗಳ ಅಡಿಯಾಳಾಗದೆ ವ್ಯಸನ ಮುಕ್ತ ಸುಸ್ಥಿರ ದೇಶ ನಿರ್ಮಾಣ ಮಾಡಲು ಕಂಕಣ ಬದ್ದರಾಗೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಕರೆ ನೀಡಿದರು. ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ…

ಮಲೆನಾಡಿನಲ್ಲಿ ಅಬ್ಬರದ ಮಳೆ : ಕಂಪ್ಲೀಟ್ ಡೀಟೆಲ್ ಇಲ್ಲಿದೆ…

ಶಿವಮೊಗ್ಗ:- ಮಲೆನಾಡಿನ ಹಸಿರಿವ ವನರಾಶಿಯ ಕಣಿವೆ ಪ್ರದೇಶದಲ್ಲಿ ಹರಿಯುವ ಶರಾವತಿ ನದಿಯ ಹರಿವಿನಿಂದಾಗಿ ಲಿಂಗನ ಮಕ್ಕಿ ಅಣೆಕಟ್ಟು ವಾಡಿಕೆಗಿಂತ ಮೊದಲೇ ಭರ್ತಿಯಾಗುವತ್ತ ಸಾಗಿದೆ. ಗರಿಷ್ಠ 1819 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಲಿಂಗನಮಕ್ಕಿ ಅಣೆಕಟ್ಟೆಯಲ್ಲಿ ಪ್ರಸ್ತುತ 1816.20 ಅಡಿ ನೀರು…

ಶಿವಮೊಗ್ಗದಲ್ಲಿ ಲಾಡ್ಜ್-ಹೋಂ ಸ್ಟೇಗಳಿಗೆ ಪೊಲೀಸರ ದಿಢೀರ್ ಭೇಟಿ : ಪರಿಶೀಲನೆ, ಸಲಹೆ ಸೂಚನೆ

ಶಿವಮೊಗ್ಗ :- ಜಿಲ್ಲಾ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿಕಾರಿಯಪ್ಪ ಎಸ್. ರಮೇಶ್ ಕುಮಾರ್, ರವರ ಮಾರ್ಗದರ್ಶನದಲ್ಲಿ, ಜಿಲ್ಲೆಯ ವಿವಿಧ ಪೊಲೀಸ್ ಉಪ ವಿಭಾಗಗಳ ಪೊಲೀಸ್ ಉಪಾಧೀಕ್ಷಕರವರ ಮೇಲ್ವಿಚಾರಣೆಯಲ್ಲಿ, ಶಿವಮೊಗ್ಗ ಜಿಲ್ಲೆಯದ್ಯಂತ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ…

ಸೇವೆ ಮಾಡುವ ಕೈಗಳು ಸಮಾಜಕ್ಕೆ ಅಗತ್ಯ : ಅನಾಥರಿಗೆ ರಗ್ ಗಳನ್ನು ವಿತರಿಸಿದ ಯೋಗೀಶ್

ಶಿವಮೊಗ್ಗ :- ಶಿವಮೊಗ್ಗ ಅಭಿವೃದ್ಧಿ ದತ್ತಿ ಸಂಸ್ಥೆ (ಎಸ್‌ಡಿಸಿಟಿ) ಯಿಂದ ನಿನ್ನೆ ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿನ ಅನಾಥರಿಗೆ ರಗ್ಗು ಹಾಗೂ ಬೆಳಗಿನ ತಿಂಡಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಅನಾಥರಿಗೆ ರಗ್‌ಗಳನ್ನು ವಿತರಿಸಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಹೆಚ್. ಸಿ.…

ಶಾಲಾ ಮಕ್ಕಳಿಗೆ ಸ್ವೇಟರ್ ವಿತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಬಿವೈಆರ್

ಶಿವಮೊಗ್ಗ :- ದುರ್ಗಿಗುಡಿ ಸರ್ಕಾರಿ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿಂದು ಸಂಸದ ಬಿ.ವೈ. ರಾಘವೇಂದ್ರ ಅವರು ಶಾಲಾ ಮಕ್ಕಳಿಗೆ ಸ್ವೇಟರ್‌ನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ವರ್ಷದಲ್ಲಿ ಜಿಲ್ಲೆಯ ಸುಮಾರು 1ಲಕ್ಷ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಬ್ಯಾಗ್ ವಿತರಿಸಲಾಗಿತ್ತು. ಈ…