ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಹರಿಕಾರ ಬಿ.ವೈ. ರಾಘವೇಂದ್ರ : ಬಿ. ಗೋಪಿನಾಥ್
ಶಿವಮೊಗ್ಗ: ಜಿಲ್ಲೆಗೆ ರಸ್ತೆ, ರೈಲ್ವೆ, ವಿಮಾನ ಸಂಪರ್ಕ ಕ್ಷೇತ್ರದಲ್ಲಿ ಮೂಲಸೌಕರ್ಯಕ್ಕೆ ಅತಿ ಹೆಚ್ಚು ಅನುದಾನ ತಂದಿರುವ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಜನ್ಮದಿನದ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ. ಗೋಪಿನಾಥ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಿ ಶುಭಕೋರಲಾಯಿತು.…