ಸಚಿವ ಜಮೀರ್‌ಖಾನ್ ಬಾಲ ಹಿಡಿಯುತ್ತ ಹೋದರೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ : ಈಶ್ವರಪ್ಪ ಎಚ್ಚರಿಕೆ
ಶಿವಮೊಗ್ಗ :- ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವ ಜಮೀರ್‌ಖಾನ್ ಬಾಲ ಹಿಡಿಯುತ್ತ ಹೋದರೆ ಸಿಎಂ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಕ್ಫ್‌ಗೆ…