ಸರ್ಕಾರಿ ನೌಕರರು ಒಂದರ್ಥದಲ್ಲಿ ಸರ್ಕಾರವೇ ಆಗಿದ್ದಾರೆ : ಮಧು ಬಂಗಾರಪ್ಪ
ಶಿವಮೊಗ್ಗ :- ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಒಪಿಎಸ್ ಜರಿಗೊಳಿಸುವುದು ಖಚಿತ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧಬಂಗಾರಪ್ಪ ಪುನರುಚ್ಚರಿಸಿದ್ದಾರೆ. ಇಲ್ಲಿಯ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಮಟ್ಟದ ಕ್ರೀಡಾ ಹಾಗೂ…