ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಸ್ಥಳಾಂತರ ಬೇಡ : ಮಾಜಿ ಶಾಸಕ ಪ್ರಸನ್ನ ಕುಮಾರ್
ಶಿವಮೊಗ್ಗ :- ಜಿಲ್ಲೆಯ ಆರೋಗ್ಯ ಕಾಪಾಡುವಲ್ಲಿ ಮೆಗ್ಗಾನ್ ಆಸ್ಪತ್ರೆಯ ಪಾತ್ರ ಪ್ರಮುಖವಾಗಿದ್ದರೂ ಅದು ಆಗಾಗ ಸುದ್ದಿಯಾಗುತ್ತಿದೆ. ಈಗ ಜಿಲ್ಲಾಸ್ಪತ್ರೆ ಸ್ಥಳಾಂತರವಾಗುತ್ತದೆ ಎನ್ನಲಾಗುತ್ತಿದೆ. ಯಾವ ತಾಲೂಕಿಗೆ ಎಂಬುದು ಗೊತ್ತಿಲ್ಲ. ಆದರೂ ಗುಸುಗುಸು ಆರಂಭವಾಗಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು.…