ಮಾ.21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-ಸಕಲ ಸಿದ್ದತೆ : ಜಿ.ಪಂ. ಸಿಇಓ ಹೇಮಂತ್ ಮಾಹಿತಿ
ಶಿವಮೊಗ್ಗ :-ಜಿಲ್ಲೆಯಲ್ಲಿ ಮಾ. 21 ರಿಂದ ಏ. 4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿ.ಪಂ.ಸಿಇಓ ಹೇಮಂತ್ ಎನ್. ತಿಳಿಸಿದರು. ಕುವೆಂಪು ರಂಗಮಂದಿರದಲ್ಲಿ ಮಾ. 17 ರಂದು…