ಕಾಡಾನೆಗಳ ಉಪಟಳದಿಂದ ಬೇಸತ್ತ ರೈತರು ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಿದ್ದು ಹೀಗೆ…
ಶಿವಮೊಗ್ಗ :- ಪುರದಾಳು ಸುತ್ತಮುತ್ತ ಕಾಡಾನೆಗಳ ಉಪಟಳದಿಂದ ಹಾನಿಗೊಳಗಾದ ಭತ್ತದ ಸಸಿ, ಅಡಿಕೆ ಸಸಿ, ಬಾಳೆ, ಕಬ್ಬು ಹಾಗೂ ಮೆಕ್ಕೆಜೋಳವನ್ನು ತಂದು ಶಿವಮೊಗ್ಗ ವನ್ಯಜೀವಿ ವಲಯದ ಉಪಸಂರಕ್ಷಣಾಧಿಕಾರಿ ಕಛೇರಿ ಎದುರು ಸುರಿದು ಪುರದಾಳು ಗ್ರಾಮದ ರೈತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಶಿವಮೊಗ್ಗ…