ಸರ್ವ ಸಮುದಾಯಗಳಿಗೆ ಆದ್ಯತೆ ನೀಡಿರುವ ಉತ್ತಮ ಬಜೆಟ್ : ಸುನಿಲ್
ಶಿವಮೊಗ್ಗ :- ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ನಲ್ಲಿ ಎಲ್ಲ ವರ್ಗದ ಸಮು ದಾಯಗಳಿಗೂ ಆದ್ಯತೆ ನೀಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಚ್. ಸುನೀಲ್ ತಿಳಿಸಿದ್ದಾರೆ. ಸರ್ವಜನಾಂಗದ ಅಭಿವೃದ್ಧಿಯ ಬಜೆಟ್ ಇದಾಗಿದೆ. ಬಜೆಟ್‌ನಲ್ಲಿ ಎಲ್ಲ ಸಮುದಾಯಗಳಿಗೂ ಆದ್ಯತೆ ನೀಡಲಾಗಿದೆ. ಸಾಮಾಜಿಕ…