google.com, pub-9939191130407836, DIRECT, f08c47fec0942fa0

Category: ಶಿವಮೊಗ್ಗ

ಆರೋಗ್ಯಕ್ಕಾಗಿ ರಕ್ತ ದಾನ ಮಾಡಿ : ಶಿವಮೊಗ್ಗದಲ್ಲಿ ಪೊಲೀಸರಿಗೆ ಪಿಎಸ್‌ಐ ಚಂದ್ರಕಲಾ ಕರೆ

ಶಿವಮೊಗ್ಗ :- ವೃತ್ತಿಯ ಜೊತೆಗೆ ಸಮಾಜ ಸೇವೆಯು ಅತಿ ಮುಖ್ಯ. ಇಂದು ನಮ್ಮ ಪೊಲೀಸ್ ಸಿಬ್ಬಂದಿ ವರ್ಗದವರು ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿರುತ್ತಾರೆ. ವೃತ್ತಿಯ ಜೊತೆ ಜೊತೆ ರಕ್ತದಾನ ಮಾಡುವುದೂ ಕುಡ ಆರೋಗ್ಯ ದೃಷ್ಠಿಯಲ್ಲಿ ಒಳ್ಳೆಯದು ಎಂದು ವಿನೋಬನಗರ ಪೊಲೀಸ್ ಠಾಣೆ…

ಬಂಗಾರಪ್ಪ ಬಡವರ ಕಣ್ಮಣಿಯಾಗಿದ್ದರು : ಹುಲ್ತಿಕೊಪ್ಪ ಶ್ರೀಧರ್

ಶಿವಮೊಗ್ಗ :- ದಿ. ಬಂಗಾರಪ್ಪಬಡವರ ಕಣ್ಮಣಿಯಾಗಿದ್ದರು ಎಂದು ಜಿಲ್ಲಾ ಈಡಿಗರ ಸಂಘದ ಅಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್ ಹೇಳಿದರು. ಅವರು ಇಂದು ಜಿಲ್ಲಾ ಆರ್ಯ ಈಡಿಗರ ಸಂಘದ ವತಿಯಿಂದ ನಗರದ ಈಡಿಗರ ಭವನದಲ್ಲಿ ಆಯೋಜಿಸಿದ್ದ ಎಸ್. ಬಂಗಾರಪ್ಪ ಅವರ ೧೩ನೇ ಪುಣ್ಯಸ್ಮರಣೆ ಕಾರ್‍ಯಕ್ರಮದಲ್ಲಿ…

ಸ್ವಾರ್ಥದ ಆಲೋಚನೆಗಳಿಗಿಂತ, ನಮ್ಮ ಸಮಾಜದ ಒಳಿತಿನಲ್ಲಿ ನಿಮ್ಮ ಅಭಿವೃದ್ಧಿಯನ್ನು ಕಾಣಿರಿ : ಡಾ. ಮೂಡಿತ್ತಾಯ

ಶಿವಮೊಗ್ಗ :- ವಿಕಸಿತ ಭಾರತದ ಪ್ರಜೆಗಳಾಗಿ ಜಾಗತೀಕವಾಗಿ ಯೋಚಿಸುತ್ತಾ ಸ್ಥಳೀಯವಾಗಿ ನಮ್ಮ ಊರು, ಸಮಾಜ, ಕುಟುಂಬಕ್ಕಾಗಿ ಯೋಜಿಸಿ ಕಾರ್ಯನಿರ್ವಹಿಸಿ ಎಂದು ಮಂಗಳೂರು ನಿಟ್ಟೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಂ.ಎಸ್. ಮೂಡಿತ್ತಾಯ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ವತಿಯಿಂದ ಗುರುವಾರ ಅಂಬೇಡ್ಕರ್…

ರಸ್ತೆ ಸಂಚಾರ ದಿನದಿಂದ ದಿನಕ್ಕೆ ಆತಂಕಕಾರಿಯಾಗುತ್ತಿದೆ : (shimoga west) ಸಂಚಾರಿ ಎಸ್‌ಐ ತಿರುಮಲೇಶ್

ಶಿವಮೊಗ್ಗ :- ವಾಹನ ಸವಾರರು ಕಡ್ಡಾಯವಾಗಿ ಸಂಚಾರ ನಿಯಮ ಪಾಲನೆ ಮಾಡಬೇಕು ಎಂದು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ಎಸ್ಐ ತಿರುಮಲೇಶ್ ಜಿ. ಹೇಳಿದರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ರಸ್ತೆ ಸಂಚಾರ ಸುರಕ್ಷತಾ ಕಾರ್ಯಕ್ರಮ ದಲ್ಲಿ ಮಾತನಾಡಿ,…

ಶಿವಮೊಗ್ಗದಲ್ಲಿ ಸಡಗರ ಸಂಭ್ರಮದ ಕ್ರಿಸ್ ಮಸ್ ಹಬ್ಬ ಆಚರಣೆ…

ಶಿವಮೊಗ್ಗ :- ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮದಿನವನ್ನು ಕ್ರೈಸ್ತ ಬಾಂಧವರು ಇಂದು ನಗರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಚರ್ಚ್, ಶಿವಪ್ಪನಾಯಕ ಹೂವಿನ ಮಾರುಕಟ್ಟೆ ಬಳಿಯಿರುವ ಸಂತ ಥಾಮಸ್ ಚರ್ಚ್, ಶರಾವತಿ…

ತುಪ್ಪೂರು ಬಳಿ ಆನೆ ದಾಳಿಗೆ ಬಾಳೆ, ಜೋಳ ನಾಶ ಆತಂಕದಲ್ಲಿ ಗ್ರಾಮಸ್ಥರು

ಶಿವಮೊಗ್ಗ :- ಇತ್ತೀಚೆಗಷ್ಟೆ ಶೆಟ್ಟಹಳ್ಳಿ ಅಭಯಾರಣ್ಯ ಸುತ್ತಮುತ್ತಲ ಗ್ರಾಮಗಳ ರೈತರ ತೋಟ ಗದ್ದೆಗಳಿಗೆ ದಾಳಿ ನಡೆಸಿದ ಆನೆಗಳು ಸಾಕಷ್ಟು ಬೆಳೆ ಹಾನಿ ಮಾಡಿರುವ ಬೆನ್ನಲ್ಲೇ ನಿನ್ನೆ ರಾತ್ರಿ ಚೋರಡಿ ಸಮೀಪದ ತುಪ್ಪೂರು ಗ್ರಾಮದ ತೋಟಗಳಿಗೆ ದಾಳಿ ಮಾಡಿವೆ. ತುಪ್ಪೂರು ಗ್ರಾಮದ ಲೋಕೇಶ್…

ಶಿವಮೊಗ್ಗದಲ್ಲಿ ಪದವೀಧರ ಸಹಕಾರ ಸಂಘದ 2025ರ ಕ್ಯಾಲೆಂಡ್ ಬಿಡುಗಡೆ

ಶಿವಮೊಗ್ಗ :- ನಗರದ ಪ್ರತಿಷ್ಟಿತ ಪದವೀಧರ ಸಹಕಾರ ಸಂಘದ 2025ರ ಕ್ಯಾಲೆಂಡರ್‌ನ್ನು ಇಂದು ಪತ್ರಿಕಾ ಭವನದಲ್ಲಿ ಮಾಜಿ ನಗರಸಭಾ ಅಧ್ಯಕ್ಷ ಎಂ.ಶಂಕರ್ ಬಿಡುಗಡೆ ಮಾಡಿದರು. ಟೇಬಲ್ ಹಾಗೂ ವಾಲ್ ಕ್ಯಾಲೆಂಡರ್ ನ್ನು ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜ್‌ನ ಪ್ರಾಂಶುಪಾಲ ಗುರುರಾಜ್ ಬಿಡುಗಡೆಗೊಳಿಸಿದರು.…

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನ ನೂತನ 2025ರ ಕ್ಯಾಲೆಂಡರ್-ಡೈರಿ ಬಿಡುಗಡೆ

ಶಿವಮೊಗ್ಗ :- ನಗರದ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್, ಗ್ರಾಹಕರ ಮನೆ ಬಾಗಿಲಿಗೇ ಸೇವೆ ನೀಡುವ ಉದ್ದೇಶದಿಂದ ಬರುವ ಹೊಸ ವರ್ಷ 2025 ರಲ್ಲಿ ಜಿಲ್ಲೆಯಲ್ಲಿ ಇನ್ನೂ 19ಹೊಸ ಶಾಖೆಗಳನ್ನು ಆರಂಭಿಸುವ ಗುರಿ ಹೊಂದಿದೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ…

ಶಿವಮೊಗ್ಗದ ಗಾಜನೂರು ನವೋದಯ ಹಳೇ ವಿದ್ಯಾರ್ಥಿಗಳ ಸಂಘದಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಶಿವಮೊಗ್ಗ :- ಗಾಜನೂರು ನವೋದಯ ವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ೧೪ ನೇ ಬ್ಯಾಚ್ (1999 -2006) ನ ವಿದ್ಯಾರ್ಥಿಗಳ ರಜತ ಮಹೋತ್ಸವದ ಅಂಗವಾಗಿ ಡಿ. 22 ರಂದು ಬೆಳಗ್ಗೆ 10 ಗಂಟೆಗೆ ಗಾಜನೂರು ನವೋದಯ ವಿದ್ಯಾಲಯದಲ್ಲಿ ಗುರು ವಂದನ…

ಹೋರಾಟಕ್ಕಾಗಿ ಇರುವ ಹಸಿರು ಶಾಲು ಶೋಕಿಗೆ ಹಾಕುವುದಲ್ಲ : ಚುಕ್ಕಿ ನಂಜುಂಡ ಸ್ವಾಮಿ

ಶಿವಮೊಗ್ಗ :- ಹಿಂದೆ ಲಾರಿ ಬಸ್‌ಗಳಲ್ಲಿ ರೈತರು ಹೋರಾಟಕ್ಕೆ ಬರುತ್ತಿದ್ದರು. ಹಸಿರು ಶಾಲು ಶೋಕಿಗೆ ಹಾಕುವುದಲ್ಲ. ಇವತ್ತು ವಸೂಲಿಗೆ ರೈತ ಸಂಘದ ಟವೆಲ್ ಬಳಕೆ ಆಗುತ್ತಿದೆ. ಇವತ್ತಿನ ತಲೆಮಾರಿನ ಒಂದು ವರ್ಗ ಸ್ವಾರ್ಥಕ್ಕೆ ಬಳಕೆ ಮಾಡುತ್ತಿದೆ ಎಂದು ರಾಜ್ಯ ರೈತ ಸಂಘದ…