ಹೊರ ಗುತ್ತಿಗೆ ಸೇವೆ ಸಲ್ಲಿಸುವ ಸಂಸ್ಥೆಗಳ ಹಿತರಕ್ಷಣೆಗೆ ಹೊಸ ಸಂಘ ರಚನೆ : ಸುರೇಶ್ ಬಾಳೇಗುಂಡಿ
ಶಿವಮೊಗ್ಗ :- ಹೊರಗುತ್ತಿಗೆ ಸೇವೆ ಒದಗಿಸುವ ಸಂಸ್ಥೆಗಳು ತಮ್ಮ ಹಿತರಕ್ಷಣೆಗಾಗಿ ಕರ್ನಾಟಕ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘ ಎಂಬ ಸಂಘ ರಚಿಸಿಕೊಂಡಿದ್ದು, ತಮ್ಮ ನ್ಯಾಯಯುತ ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸಂಘದ ಪದಾಧಿಕಾರಿಗಳನ್ನು ಆಯ್ಕೆ…