ಎರಡು ದಿನ ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆಯ ಅಮೃತ ಮಹೋತ್ಸವ
ಶಿವಮೊಗ್ಗ :- ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆಯ ಅಮೃತ ಮಹೋತ್ಸವದ ಸಮಾರೋಪ ಸಮಾರಂಭವನ್ನು ಸೆ. 27 ಮತ್ತು 28ರಂದು ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಐಎಂಎ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ. ಶ್ರೀಧರ್ ಎಸ್. ಇಂದು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.…