ಮಹಿಳೆ ಆರ್ಥಿಕವಾಗಿಯೂ ಸಶಕ್ತಳಾಗುವೆಡೆ ನಿಗಾ ವಹಿಸಬೇಕು : ಕವಿತಾ ಯೋಗಪ್ಪನವರ್
ಶಿವಮೊಗ್ಗ :- ಮಹಿಳೆ ಎಲ್ಲಾ ಕ್ಷೆತ್ರದಲ್ಲೂ ಮುಂದುವರಿಯುತ್ತಿದ್ದು, ಆರ್ಥಿಕವಾಗಿಯೂ ಅವಳು ಸಶಕ್ತಳಾಗುವೆಡೆ ನಿಗಾ ವಹಿಸಬೇಕೆಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಮಹಿಳೆಯರಿಗೆ ಕಿವಿಮಾತು ಹೇಳಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಿಂಗುಲಾಂಬಿಕಾ ಮಹಿಳಾ ವಿಕಾಸ ವೇದಿಕೆಯ ಪ್ರತಿಭಾ ಪುರಸ್ಕಾರ…