ಆಶ್ರಯ ಮನೆಗಾಗಿ ಶಿವಮೊಗ್ಗ ಕುವೆಂಪು ರಂಗಮಂದಿರ ಗೇಟ್ ಬಂದ್ ಮಾಡಿ ಎರಡು ಗಂಟೆಗಳ ಕಾಲ ನಡೆದ ಪ್ರತಿಭಟನೆ
ಶಿವಮೊಗ್ಗ :- ಹಕ್ಕುಪತ್ರ ವಿತರಣಾ ಕಾರ್ಯಕ್ರಮವನ್ನು ಆಶ್ರಯ ಸಮಿತಿಯ ಅಧ್ಯಕ್ಷರ ಗಮನಕ್ಕೂ ಬಾರದೆ ದಿಢೀರನೆ ಮುಂದೂಡಿರುವುದು ಶಾಸಕರ ಹಕ್ಕುಚ್ಯುತಿಯಾಗಿದೆ. ಈ ಬಗ್ಗೆ ಸದನದಲ್ಲಿ ಹಕ್ಕುಚ್ಯುತಿ ಮಂಡಿಸುವೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪಕುಂವೆಂಪು ರಂಗಮಂದಿರದ ಎದುರು ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಇಂದು ಪಾಲಿಕೆ…