ಶಿವಮೊಗ್ಗದಲ್ಲಿ ನಡೆದ ವೈಕುಂಠ ಏಕಾದಶಿ ಸಂಭ್ರಮದ ಸಂಪೂರ್ಣ ಚಿತ್ರಣ ಇಲ್ಲಿದೆ….
ಶಿವಮೊಗ್ಗ :- ನಾಡಿನೆಲ್ಲೆಡೆ ಇಂದು ಪವಿತ್ರ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಗರದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀಲಕ್ಷ್ಮೀ ವೆಂಕಟರಮಣ ದೇವ ಮಂದಿರ, ಕೋಟೆ, ಶ್ರೀ ಸೀತಾರಾಮಾಂಜನೇಯ ದೇವಸ್ಥಾನ, ಜಯನಗರ ರಾಮಮಂದಿರ,…