ಶಿವಮೊಗ್ಗ ಪ್ರಯಾಣಿಕರಿಗೆ ಗುಡ್ ನ್ಯೂಸ್… ಪ್ರಯಾಗ್‌ರಾಜ್ ಕುಂಬಮೇಳಕ್ಕೆ ಶಿವಮೊಗ್ಗದಿಂದ ವಿಶೇಷ ರೈಲು
ಶಿವಮೊಗ್ಗ :- ಪ್ರಯಾಗ್‌ರಾಜ್‌ನ ಕುಂಬಮೇಳದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಪೆ. 22ರಂದು ಶಿವಮೊಗ್ಗದಿಂದ ವಿಶೇಷ ರೈಲ್ ನ್ನು ಬಿಡಲಾಗುತ್ತಿದೆ. ಸಾರ್ವಜನಿಕರ ಕೋರಿಕೆ ಮೇರೆಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ರೈಲ್ವೆ ಸಚಿವರಲ್ಲಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದಿಂದ…