ಕನ್ನಡ ಜಗೃತಿಯ ವೇದಿಕೆಯಾಗಬೇಕು : ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಶಿವಮೊಗ್ಗ :- ಕನ್ನಡ ರಾಜ್ಯೋತ್ಸವ ಕೇವಲ ಘೋಷಣೆ-ಭಾಷಣಗಳಿಗೆ ಸೀಮಿತಗೊಳ್ಳದೇ ಕನ್ನಡ ಜಗೃತಿಯ ವೇದಿಕೆಯಾಗಬೇಕು. ಯಾವುದೇ ಜತಿ ಮತ, ಭಾಷೆ-ಬಣ್ಣಗಳ ಹಂಗಿಲ್ಲದೆ ಆಚರಿಸುವ ಹಬ್ಬವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಬಣ್ಣಿಸಿದರು. ಅವರು ಇಂದು ನಗರದ ನೆಹರು ಮೈದಾನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು…