ಎಲ್ಲಾ ಹಂತದಲ್ಲೂ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ : ಗಂಗೂಬಾಯಿ
ಶಿವಮೊಗ್ಗ :- ಮಹಿಳೆಯರಿಗೆ ಭಾರತ ದೇಶದಲ್ಲಿ ಪೂಜನೀಯ ಸ್ಥಾನವಿದ್ದು, ಇತ್ತೀಚೆಗೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ರಾರಾಜಿಸಿ, ಸಬಲೀಕರಣಗೊಳ್ಳುವತ್ತ ಸಾಗುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿವಮೊಗ್ಗದ ಸಿಡಿಪಿಒ ಗಂಗೂಬಾಯಿ ಹೇಳಿದ್ದಾರೆ. ಸೋಮವಾರ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಮಹಿಳಾ…