ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದ ಹೆಮ್ಮೆ ನನಗಿದೆ :ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಪುಟ್ಟುಸಿಂಗ್
ಶಿವವಗ್ಗ :-ಸುಮಾರು ನಾಲ್ಕು ದಶಕಗಳ ಸುದೀರ್ಘ ಅವಧಿಯಲ್ಲಿ ಹಿರಿಯ ಅಧಿಕಾರಿಗಳ ಸಕಾಲಿಕ ಮಾರ್ಗದರ್ಶನ ಮತ್ತು ಸೂಕ್ತ ಸಲಹೆಯಿಂದಾಗಿ ಸಲ್ಲಿಸಿದ ಪೊಲೀಸ್ ಸೇವೆ ತೃಪ್ತಿಕರವೆನಿಸಿದೆ ಎಂದು ನಿವೃತ್ತ ಎಎಸ್‌ಐ ವಿ.ಎನ್. ಪುಟ್ಟುಸಿಂಗ್ ಅವರು ಹೇಳಿದರು. ಇಂದು ಜಿಲ್ಲಾ ಪೊಲೀಸ್ ಘಟಕವು ನಗರದ ಪೊಲೀಸ್…