ಹಲ್ಲೆ ಆರೋಪಿಗಳನ್ನು ನ. 20ರ ನಾಳೆ ಸಂಜೆಯೊಳಗೆ ಬಂಧಿಸದಿದ್ದರೆ ಮಾಜಿ ಡಿಸಿಎಂ ನೇತೃತ್ವದಲ್ಲಿ ಪ್ರತಿಭಟನೆ : ಕಾಂತೇಶ್
ಶಿವಮೊಗ್ಗ :- ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ನಗರದಲ್ಲಿ ದೌರ್ಜನ್ಯ, ದರೋಡೆ, ಕೊಲೆ ಯತ್ನಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗೆ ಆರ್‌ಎಂಎಲ್ ನಗರದಲ್ಲಿ ಹರೀಶ್ ಎಂಬುವವರ ಮೇಲೆ ಮುಸಲ್ಮಾನ್ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಈ ಪ್ರಕರಣದಲ್ಲಿ ಭಾಗಿಯಾದ…