ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆಗೆ ಗುರುಮೂರ್ತಿ ಆಗ್ರಹ
ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಇಂದು ಆಗ್ರಹಿಸಿದರು. ಅಬಕಾರಿ ಇಲಾಖೆಯಲ್ಲಿ…