google.com, pub-9939191130407836, DIRECT, f08c47fec0942fa0

Category: ಸುದ್ದಿ

ಸುಬ್ಬಯ್ಯ ಆಸ್ಪತ್ರೆ ಸಮೂಹಗಳ ಟಿ. ಸುಬ್ಬರಾಮಯ್ಯ ನಿಧನ

ಶಿವಮೊಗ್ಗ :-ಜಿಲ್ಲೆ ಪ್ರತಿಷ್ಠಿತ ಸುಬ್ಬಯ್ಯ ಆಸ್ಪತ್ರೆ ಸಮೂಹಗಳ ಅಧ್ಯಕ್ಷ ಹಾಗೂ ನಗರದ ಖ್ಯಾತ ವೈದ್ಯರಾಗಿರುವ ಡಾ. ನಾಗೇಂದ್ರ ಅವರ ತಂದೆ ಟಿ. ಸುಬ್ಬರಾಮಯ್ಯ (85) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮ್ಯಾಕ್ಸ್ ಆಸ್ಪತ್ರೆಯಲ್ಲೇ ದಾಖಲಾಗಿದ್ದರು.…

ಚೂಯಿಂಗ್ ಗಮ್ ಗಂಟಲಲ್ಲಿ ಸಿಲುಕಿ ಉಸಿರು ಗಟ್ಟಿ ನಾಲ್ಕು ವರ್ಷದ ಮಗು ಸಾವು…!

ನವದೆಹಲಿ :- ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಒಂದು ದುರಂತ ಘಟನೆಯಲ್ಲಿ, ನಾಲ್ಕು ವರ್ಷದ ಮಗುವೊಂದು ಅಂಗಡಿಯಿಂದ ಖರೀದಿಸಿದ ಚೂಯಿಂಗ್ ಗಮ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿದೆ. ರಾಹುಲ್ ಕಶ್ಯಪ್ ಅವರ ಮಗ ಎಂದು ಗುರುತಿಸಲಾದ ಮಗು ಭಾನುವಾರ ಸಂಜೆ ಚೂಯಿಂಗ್…

ಶೃಂಗೇರಿಯಿಂದ ಕಿಷ್ಕಿಂದೆವರೆಗೆ ತುಂಗಾ-ಭದ್ರ ಉಳಿಸಿ ಪಾದಯಾತ್ರೆಗೆ ಸಿದ್ಧತೆ

ಶಿವಮೊಗ್ಗ :- ತುಂಗಭದ್ರಾ ಮತ್ತು ಇತರೆ ನದಿಗಳ ಪಾವಿತ್ರ್ಯತೆಯನ್ನು ಕಾಪಾಡುವ ಹಿನ್ನಲೆಯಲ್ಲಿ ನ. 6ರಿಂದ 14ರವರೆಗೆ ಶೃಂಗೇರಿಯಿಂದ ಕಿಷ್ಕಿಂದೆಯ ವರೆಗೆ ಪಾದಯಾತ್ರೆಯನ್ನು ನಿರ್ಮಲ ತುಂಗಭದ್ರಾ ಅಭಿಯಾನದಿಂದ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅಭಿಯಾನದ ಅಧ್ಯಕ್ಷರಾದ ಪ್ರೊ. ಬಿ.ಎಂ. ಕುಮಾರಸ್ವಾಮಿ…

ಗೃಹ ಸಚಿವ ಡಾ. ಜಿ. ಪರಮೇಶ್ವರರಿಂದ ಪೊಲೀಸ್ ಸಮುದಾಯ ಭವನ ಉದ್ಘಾಟನೆ

ಶಿವಮೊಗ್ಗ :- ಶಿವಮೊಗ್ಗದ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಸಮುದಾಯ ಭವನದ ಉದ್ಘಾಟನೆಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ ನೆರವೇರಿಸಿದರು. ಡಿ.ಎ.ಆರ್ ಆವರಣದಲ್ಲಿ 3.75 ಕೋಟಿ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ನೂತನವಾಗಿ ಪೊಲೀಸ್ ಸಮುದಾಯ ಭವನವನ್ನು ನಿರ್ಮಿಸಲಾಗಿದೆ.…

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಗೃಹಸಚಿವರಿಗೆ ಮನವಿ

ಶಿವಮೊಗ್ಗ :- ನಗರದಲ್ಲಿನ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಂದು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್.ಸಿ. ಯೋಗೇಶ್ ನೇತೃತ್ವದಲ್ಲಿ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ್ ರವರಿಗೆ ಮನವಿ ನೀಡಲಾಯಿತು.…

ದುರ್ಗಿಗುಡಿ ಸೊಸೈಟಿ ಚುನಾವಣೆ ಮುಂದೂಡಿಕೆ

ಶಿವಮೊಗ್ಗ :- ಪ್ರತಿಷ್ಠಿತ ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿ ಸಂಘದ ಮುಂದಿನ 5ವರ್ಷಗಳ ಅವಧಿಗೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯು ಈ ಹಿಂದೆ ನ. 17ರಂದು ನಿಗದಿಯಾಗಿತ್ತು. ಆದರೆ ಇದೀಗ ಸಂಘದ ಚುನಾವಣಾಧಿಕಾರಿಗಳು (ರಿಟನಿಂಗ್ ಆಫೀಸರ್) ಅವರ ಸೂಚನೆ ಮೇರೆಗೆ ನಿಗದಿಯಾಗಿದ್ದ…

ಶಿವಮೊಗ್ಗದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆಗೆ ಡಿಸಿ ಸೂಚನೆ

ಶಿವಮೊಗ್ಗ :- ನವೆಂಬರ್ ೧ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆಗಳನ್ನು ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಸಿದ್ದತೆ ಕುರಿತು…

ಕರ್ನಾಟಕ ಸಂಭ್ರಮ -೫೦ರಡಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಕನ್ನಡಜ್ಯೋತಿ ರಥ ಶಿವಮೊಗ್ಗಕ್ಕೆ

ಶಿವಮೊಗ್ಗ :- ಕನ್ನಡ ಭಾಷೆ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ. ಕನ್ನಡದ ಉಳಿವಿಗಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿ.ಪಂ. ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ -೫೦ರಡಿ ‘ಹೆಸರಾಯಿತು ಕರ್ನಾಟಕ…

ಶಿವಮೊಗ್ಗ ಆಹಾರ ದಸರಾದಲ್ಲಿ ಗಮನ ಸೆಳೆದ ಇಡ್ಲಿ -ಬಾಳೆಹಣ್ಣು ತಿನ್ನುವ ಸ್ಪರ್ಧೆ

ಶಿವಮೊಗ್ಗ :- ನಾಡಹಬ್ಬ ದಸರಾದಲ್ಲಿ ಇಂದು ಶಿವಮೊಗ್ಗದ ಫ್ರೀಡಂ ಪಾರ್ಕ್ ಆವರಣದಲ್ಲಿ ಆಹಾರ ದಸರಾ ಗೆ ಚಾಲನೆ ನೀಡ ಲಾಯಿತು. ಈ ಹಿನ್ನಲೆ ಶಿವಪ್ಪನಾಯಕ ಪ್ರತಿಮೆ ಬಳಿ ಇಡ್ಲಿ, ಬಾಳೆಹಣ್ಣು ತಿನ್ನುವ ಸ್ಪರ್ಧೆ ಆಯೋಜಿಸಲಾಗಿತ್ತು. ಇಡ್ಲಿ ತಿನ್ನುವ ಸ್ಪರ್ಧೆಗೆ ಮಹಿಳೆಯರು ಮತ್ತು…

ಅ. 12ರಂದು ಶಿವಮೊಗ್ಗದಲ್ಲಿ ಸಾಧಕರಿಗೆ ಶ್ರೀದೊಡ್ಡಮ್ಮ ದೇವಿ ಅನುಗ್ರಹ ರಾಷ್ಟ್ರೀಯ ಪುರಸ್ಕಾರ

ಶಿವಮೊಗ್ಗ :- ನಗರದ ಶ್ರೀ ದೊಡ್ಡಮ್ಮ ಚಾರಿಟಬಲ್ ಟ್ರಸ್ಟ್‌ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಾಧಕರಿಗೆ ಶ್ರೀದೊಡ್ಡಮ್ಮ ದೇವಿ ಅನುಗ್ರಹ ರಾಷ್ಟ್ರೀಯ ಪುರಸ್ಕಾರ ಕಾರ್ಯಕ್ರಮವನ್ನು ಅ. 12ರಂದು ಬೆಳಿಗ್ಗೆ 10ಕ್ಕೆ ಗೆಜ್ಜೇನಹಳ್ಳಿ ಮಾರ್ಗದ ಮಾಧ್ಯ ಇರುವ ಕೆ.ಎಚ್.ಬಿ. ಪ್ರೆಸ್ ಕಾಲೋನಿಯ…