ಶಿವಮೊಗ್ಗದಲ್ಲಿ ಎಸ್.ಜಿ.ಎಂ. ಟೆಕ್ನಾಲಜೀಸ್ ಸಂಸ್ಥೆಯ ಹೊಸ ತಂತ್ರಜ್ನಾನದ ನೂತನ ಯಂತ್ರ ಮಾರುಕಟ್ಟೆಗೆ ಬಿಡುಗಡೆ
ಶಿವಮೊಗ್ಗ :- ಕೃಷಿ ಪರಿಕರಗಳ ಯಶಸ್ವಿ ಮಾರಾಟದೊಂದಿಗೆ ೧೫ವರ್ಷಗಳನ್ನು ಪೂರೈಸಿರುವ ನಗರದ ಸಾಗರ ರಸ್ತೆಯಲ್ಲಿರುವ ಎಸ್.ಜಿ.ಎಂ. ಟೆಕ್ನಾಲಜೀಸ್ ಸಂಸ್ಥೆಯು ರೈತರಿಗೆ ಅಡಿಕೆ ಸುಲಿಯುವುದಕ್ಕೆ ಸುಲಭವಾಗುವಂತೆ ಹೊಚ್ಚ ಹೊಸ ತಂತ್ರಜ್ನಾನದ ನೂತನ ಯಂತ್ರವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಸಾಗರ ರಸ್ತೆ ಬಿಎಸ್‌ಎನ್‌ಎಲ್ ಕಚೇರಿ…