ನಾವು ಕಲಿತ ವಿದ್ಯೆ ಸಮಾಜಮುಖಿ ಕಾರ್ಯಕ್ಕೆ ವಿನಿಯೋಗವಾಗಲಿ : ಮೋಹನ್ ಚಂದ್ರಗುತ್ತಿ
ಶಿವಮೊಗ್ಗ :- ಆಧುನಿಕತೆಯ ಅಹಂಕಾರಕ್ಕೆ ಸಿಕ್ಕಿಕೊಳ್ಳದೆ, ನಾವು ಕಲಿತ ವಿದ್ಯೆ ಸಮಾಜಮುಖಿ ಕಾರ್ಯಕ್ಕೆ ವಿನಿಯೋಗವಾಗಲಿ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಹೇಳಿದರು. ನಗರದ ಕುವೆಂಪು ರಂಗಮಂದಿರ ದಲ್ಲಿ ಕಸ್ತೂರಬಾ ಬಾಲಿಕಾ ಪ್ರೌಢ ಶಾಲೆಯ ವತಿಯಿಂದ ಏರ್ಪಡಿಸಿದ್ದ…