google.com, pub-9939191130407836, DIRECT, f08c47fec0942fa0

Category: ಸುದ್ದಿ

ಶಿವಮೊಗ್ಗದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆ

ಶಿವಮೊಗ್ಗ :- ತಿಲಕನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಹೊರವಲಯ ಬೊಮ್ಮನಕಟ್ಟೆಯ ಶ್ರೀ ರಾಘವೇಂದ್ರಸ್ವಾಮಿಗಳ ಮಠವಲ್ಲದೆ ಜಿಲ್ಲೆಯ ಬೇರೆ ಬೇರೆ ಸ್ಥಳದಲ್ಲಿರುವ ಶ್ರೀ ರಾಯರ ಮಠದಲ್ಲಿ ಶ್ರೀಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆಯು ಅತ್ಯಂತ ಶ್ರದ್ಧಾ ಭಕ್ತಿಯಿಂದ ಜರುಗಿತು. ಶ್ರೀ ಸ್ವಾಮಿಗಳ…

ಜಿಲ್ಲಾ ಬಂಜಾರ ಸಂಘದಿಂದ ನೂತನ ದೇವಸ್ಥಾನ ಉದ್ಘಾಟನೆ, ಪ್ರತಿಭಾ ಪುರಸ್ಕಾರ

ಶಿವಮೊಗ್ಗ :- ಜಿಲ್ಲಾ ಬಂಜರ ಸಂಘದ ವತಿಯಿಂದ ಸೆ. 1ರಂದು ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ ಇಂದು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಅಂದು ಬೆಳಿಗ್ಗೆ…

ಇತಿಹಾಸ ಪ್ರಸಿದ್ದ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಆ. 9ರ ಶನಿವಾರ ಬೃಹತ್ ಅನ್ನಸಂತರ್ಪಣಾ ಕಾರ್ಯಕ್ರಮ

ಶಿಕಾರಿಪುರ :- ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಆ. 9 ರ ಶನಿವಾರ ಇಲ್ಲಿನ ಎಪಿಎಂಸಿ ವರ್ತಕರು ಹಾಗೂ ರೈಸ್ ಮಿಲ್ ಮಾಲಿಕರ ವತಿಯಿಂದ ಆಗಮಿಸುವ ಸರ್ವ ಭಕ್ತಾಧಿಗಳಿಗೆ ಬೃಹತ್ ಅನ್ನ ಸಂತರ್ಪಣಾ ಕಾರ್ಯಕ್ರಮ…

5 ವರ್ಷ ಕೆಲಸ ಮಾಡಿದ ಕಾರ್ಮಿಕರಿಗೆ ಕಡ್ಡಾಯವಾಗಿ ಗ್ರಾಚುಟಿ ಪಾವತಿಸಬೇಕು : ಸಂತೋಷ್ ಎಸ್. ಲಾಡ್

ಶಿವಮೊಗ್ಗ :- ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಕರೆ ನೀಡಿದರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ…

ಮಾರ್ಚ್ ನಲ್ಲಿ ರೈಲ್ವೆ ಕೋಚಿಂಗ್ ಡಿಪೊ ಉದ್ಘಾಟನೆ : ಬಿ.ವೈ. ರಾಘವೇಂದ್ರ

ಶಿವಮೊಗ್ಗ :- ಇಂದಿನ ತಂತ್ರಜನ ಯುಗವಾಗದಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲಕರ ಪಾತ್ರ ಬಹುಮುಖ್ಯವಾಗಿದ್ದು, ಅವರ ಮೇಲೆ ಹೆಚ್ಚಿನ ಗಮನ ಇಡಬೇಕಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸಲಹೆ ನೀಡಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಕುವೆಂಪು ರಂಗಮಂದಿರದಲ್ಲಿ…

ಆ. 2ರ ಸಂಜೆ ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಪರಹಿತ ಪಾಷಾಣ ನಾಟಕ : ಉಚಿತ ಪ್ರವೇಶ

ಶಿವಮೊಗ್ಗ :- ಕಲಾಜ್ಯೋತಿ ಶಿವಮೊಗ್ಗ ವತಿಯಿಂದ ಆ. 2ರ ಶನಿವಾರ ಸಂಜೆ 6.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಪರಹಿತ ಪಾಷಾಣ ಎಂಬ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಸಂಸ್ಥೆಗೆ 50ವರ್ಷ ಸಂದ ಹಿನ್ನಲೆಯಲ್ಲಿ ನಗರದ ಸಹ್ಯಾದ್ರಿ ಸೌಂಡ್ಸ್ ಮತ್ತು ಲೈಟ್ಸ್ ರಂಗ ಪರಿಕರ…

ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್‌ ಮಟ್ಟು

ಶಿವಮೊಗ್ಗ :- ಮುದ್ರಣ ಮಾಧ್ಯಮ ವಿಶ್ವಾರ್ಸಹತೆ ಉಳಿಸಿಕೊಂಡಿದೆ. ಮಾಧ್ಯಮದ ಬಗ್ಗೆ ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ. ಮಾಧ್ಯಮದ ಬಗ್ಗೆ ಮಾತನಾಡುವ ಸಂದಿಗ್ಧ ಪರಿಸ್ಥಿತಿ ಇದೆ. ವಾಟ್ಸಾಪ್ ಯೂನಿವರ್ಸಿಟಿಗಳಿಂದ ಅನೇಕರಿಗೆ ಧ್ವನಿ ಬಂದಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಹೇಳಿದರು. ಕರ್ನಾಟಕ ಕಾರ್ಯನಿರತ…

ಪ್ರತಿ ನಾಗರೀಕರೂ ಹುತಾತ್ಮರ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲುವ ಪ್ರಮಾಣ ಕೈಗೊಳ್ಳಬೇಕು : ಕಾರ್ಗಿಲ್ ವಿಜಯೋತ್ಸವದಲ್ಲಿ ಡಿಸಿ ಗುರುದತ್ತ ಹೆಗಡೆ

ಶಿವಮೊಗ್ಗ :- ದೇಶ ಮತ್ತು ದೇಶವಾಸಿಗಳ ರಕ್ಷಣೆಗಾಗಿ ತಮ್ಮ ಅಮೂಲ್ಯ ಜೀವವನ್ನೇ ತ್ಯಾಗ ಮಾಡಿದ ಹಾಗೂ ೨೬ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಆಚರಿಸಲಾಗುವ ಈ ಸಂಭ್ರಮ ದೇಶಾಭಿಮಾನ, ಸೈನಿಕರ ಗೌರವದ ಸಂಕೇತವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಅವರು ಇಂದು…

ಭದ್ರ ಬಲದಮಡೆ ನಾಲೆಗೆ 120ದಿನಗಳ ಕಾಲ ನೀರು, ಎಡದಂಡೆ ನಾಲೆಗೆ ಶೀಘ್ರದಲ್ಲೇ ದಿನಾಂಕ ನಿಗದಿ : ಮಧು ಬಂಗಾರಪ್ಪ

ಶಿವಮೊಗ್ಗ, : ಮುಂಗಾರು ಬೆಳೆಗೆ ಬಲದಂಡೆ ನಾಲೆಗೆ ಜು. 22 ರಿಂದ 120 ದಿನಗಳ ಕಾಲ ನೀರು ಹರಿಸಲಾಗುವುದು. ಹಾಗೂ ಎಡದಂಡೆ ನಾಲೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಭದ್ರಾ ಯೋಜನೆಯ…

ಡಿಸಿ ಕಛೇರಿ ಎದುರಿನ ಆಟದ ಮೈದಾನವನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಆಸ್ತಿಯಾಗಿ ಉಳಿಸಲು ಕೆಎಸ್ ಇ ಆಗ್ರಹ

ಶಿವಮೊಗ್ಗ :- ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿರುವ ಆಟದ ಮೈದಾನದ ಹಕ್ಕುಗಾರಿಕೆಗೆ ಸಂಬಂಧಿಸಿದಂತೆ ಯಾರ ಪ್ರಭಾವಕ್ಕೂ ಒಳಗಾಗದೆ ಮಹಾನಗರ ಪಾಲಿಕೆ ಆಯುಕ್ತರು ಅದನ್ನು ಪಾಲಿಕೆ ಆಸ್ತಿಯಾಗಿ ಉಳಿಸಿಬೇಕು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದ್ದಾರೆ. ಅವರು ಇಂದು ಈ ಕುರಿತು…