google.com, pub-9939191130407836, DIRECT, f08c47fec0942fa0

Category: ಸೊರಬ

ಸೊರಬದಲ್ಲಿ ಇಸ್ಪೀಟ್ ಕ್ಲಬ್ ಬಂದ್ ಮಾಡಿಸಿ ಬಂಗಾರಪ್ಪನವರ ಹೆಸರು ಉಳಿಸಿ : ಹರತಾಳು ಹಾಲಪ್ಪ

ಸಾಗರ :- ಮುಖ್ಯಮಂತ್ರಿಯಾಗಿದ್ದ ಎಸ್.ಬಂಗಾರಪ್ಪ ಅವರ ಕಾಲದಲ್ಲಿ, ಅವರ ಅಣ್ಣ ಕುಮಾರ ಬಂಗಾರಪ್ಪ ಸಚಿವರಾಗಿದ್ದ ಸಂದರ್ಭದಲ್ಲಿ ಸೊರಬದಲ್ಲಿ ಇಸ್ಪೀಟ್ ಕ್ಲಬ್‌ನಂತಹ ಜೂಜಾಟಕ್ಕೆ ಅವಕಾಶ ಇರಲಿಲ್ಲ. ನಾಲ್ಕು ದಶಕಗಳ ನಂತರ ಸೊರಬದಲ್ಲಿ ಇಸ್ಪೀಟ್ ಕ್ಲಬ್ ಪ್ರಾರಂಭವಾಗಿದೆ. ತಮ್ಮ ತಂದೆ ಎಸ್.ಬಂಗಾರಪ್ಪ ಹೆಸರು ಉಳಿಸುವ…

ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಮಧು ಬಂಗಾರಪ್ಪ ಸೂಚನೆ

ಸೊರಬ :- ತಾಲ್ಲೂಕಿನಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಾಕಷ್ಟು ಹಣವಿದ್ದು ಸಮಸ್ಯೆ ಇರುವ ಗ್ರಾಮಗಳ ಕುರಿತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ…

10ಎಕರೆ ಪ್ರದೇಶದಲ್ಲಿ ಚಂದ್ರಗುತ್ತಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಕ್ರಮ : ಮಧು ಬಂಗಾರಪ್ಪ

ಸೊರಬ :- ನಾಡಿನ ಐತಿಹಾಸಿಕ ಪ್ರಸಿದ್ಧ ರೇಣುಕಾಂಬಾ ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿ ಪ್ರಾಧಿಕಾರ ರಚನೆಗೆ ಬಜೆಟ್ ನಲ್ಲಿ ಅವಕಾಶ ಕಲ್ಪಿಸಿದ್ದು, ದೇವಸ್ಥಾನ ದಲ್ಲಿರುವ 3ಕೋಟಿ ಅನುದಾನದ ಜೊತೆಗೆ ಹೆಚ್ಚುವರಿ ಅನುದಾನ ಬಳಸಿ 10ಎಕರೆ ಪ್ರದೇಶದಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ…