ಶಿವಮೊಗ್ಗ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಘನತ್ಯಾಜ್ಯದಿಂದ ದುಷ್ಪರಿಣಾಮ : ಕ್ರಮಕ್ಕೆ ಡಿಸಿ ಗುರುದತ್ತ ಹೆಗಡೆ ಎಚ್ಚರಿಸಿದ್ದಾರೆ…!
ಶಿವಮೊಗ್ಗ :- ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಿಂದ ಉತ್ಪಾದನೆಗೊಳ್ಳುತ್ತಿರುವ ಭಾರೀ ಪ್ರಮಾಣದ ರಸಾಯನಿಕ ಮಿಶ್ರಿತ ಮರಳು ತ್ಯಾಜ್ಯದಿಂದ ಪರಿಸರದ ಮೇಲೆ ದುಷ್ಪರಿಣಾಮಗಳಾಗುತ್ತಿರುವುದಲ್ಲದೇ ಅಂತರ್ಜಲದಲ್ಲಿ ಸೇರ್ಪಡೆಯಾಗುತ್ತಿರುವ ಸಾಧ್ಯತೆ ಹೆಚ್ಚಾಗುತ್ತಿರುವುದರಿಂದ ಘನತ್ಯಾಜ್ಯವನ್ನು ವ್ಯವಸ್ಥಿತವಾಗಿ ಸಂಸ್ಕರಿಸಿ, ವಿಲೇ ಮಾಡಬಹುದಾದ ಆಧುನಿಕ ವಿಧಾನಗಳ ಬಗ್ಗೆ ಅರಿತು ಅಳವಡಿಸಿಕೊಳ್ಬಬಹುದಾದ ತುರ್ತು…