google.com, pub-9939191130407836, DIRECT, f08c47fec0942fa0

Category: Uncategorized

ಫೆ. 24ರಂದು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಯುವನಿಧಿ ಗ್ಯಾರೆಂಟಿ ವಿದ್ಯಾರ್ಥಿಗಳಿಗೆ ಕರೆ..

ಶಿವಮೊಗ್ಗ :- ವಿದ್ಯಾರ್ಹತೆಗೆ ತಕ್ಕ ಉದ್ಯೋಗವನ್ನು ಪಡೆಯಲು ನಿರುದ್ಯೋಗ ಯುವಕ-ಯುವತಿಯರು ಮತ್ತು ಯುವನಿಧಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಎ.ಟಿ.ಎನ್.ಸಿ. ಕಾಲೇಜು, ಶಿವಮೊಗ್ಗ ಇಲ್ಲಿ ಫೆ. 24ರಂದು ಹಮ್ಮಿಕೊಂಡಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್.…

ವೀರ ಮರಣ ಹೊಂದಿದ ಮಂಜುನಾಥ್ ರಿಗೆ ಶಿವಮೊಗ್ಗದಲ್ಲಿ ಅಂತಿಮ ನಮನ…

ಶಿವಮೊಗ್ಗ :- ವೀರ ಮರಣವನ್ನಪ್ಪಿದ ಯೋಧ ಹೊಸನಗರದ ಮಂಜುನಾಥ್ ಗೆ ಶಿವಮೊಗ್ಗ ನಗರದ ನಾಗರಿಕರಿಂದ ಬೆಕ್ಕಿನ ಕಲ್ಮಟ್ಟದ ಬಳಿಯಿಂದ ಬಸ್ ನಿಲ್ದಾಣದವರೆಗೆ ಯೋಧನ ಮೃತ ದೇಹಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ವಿದಾಯ ಹೇಳಲಾಯಿತು. ಶಾಸಕ ಚನ್ನಬಸಪ್ಪ, ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ ಜೆ.ಎನ್.ಎನ್.ಸಿ.ಇ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಯೋಜನೆಗಳ ಪ್ರಾತ್ಯಕ್ಷಿಕೆ ಪ್ರದರ್ಶನ

ಶಿವಮೊಗ್ಗ :- ಬಹುತೇಕ ಪಟ್ಟಣದ ಮನೆಗಳ ಎದುರು ಸಂಪ್ ನೀರು ತುಂಬಿ ಪೋಲಾಗುತ್ತಿರುವ ದೃಶ್ಯ ಸರ್ವೆ ಸಮಾನ್ಯವಾಗಿದೆ. ಸಂಪ್ ನೀರು ಉಕ್ಕದಂತೆ ತಡೆದು, ತುಂಬಿದ ತಕ್ಷಣ ನೀರಿನ ಹರಿವು ನಿಲ್ಲುವಂತಾದರೆ. ಅಂತಹ ಸ್ಮಾರ್ಟ್ ಯೋಜನೆಯೊಂದನ್ನು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ರೂಪಿಸಿದ್ದಾರೆ.…

ಕ.ಸಾ.ಪ. ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವು : ಶಿವಮೊಗ್ಗ 19ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಧು ಬಂಗಾರಪ್ಪ

ಶಿವಮೊಗ್ಗ :- ನಗರದ ಸಾಹಿತ್ಯ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಪರಿಷತ್‌ಕಟ್ಟಡದ ಮುಂದುವರೆದ ಕಾಮಗಾರಿಗಳಿಗಾಗಿ ಸರ್ಕಾರದಿಂದ ಅಗತ್ಯ ಆರ್ಥಿಕ ನೆರವು ನೀಡುವುದರ ಜೊತೆಗೆ ವೈಯಕ್ತಿಕವಾಗಿ 5ಲಕ್ಷ ರೂ.ಗಳನ್ನು ಪರಿಷತ್‌ಚಟುವಟಿಕೆಗಳಿಗಾಗಿ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…

ಶ್ರೀ ರಾಘವೇಂದ್ರ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಸಾಮೂಹಿಕ 108 ಸೂರ್ಯ ನಮಸ್ಕಾರ ಯಜ್ಞ

ಶಿವಮೊಗ್ಗ :- ಶ್ರೀ ರಾಘವೇಂದ್ರ ಯೋಗ ಕೇಂದ್ರ ಮತ್ತು ಶ್ರೀ ಪತಂಜಲಿ ಯೋಗ ಸಮಿತಿಯಿಂದ ಇಂದು ಸೂರ್ಯ ಜಯಂತಿ ಪ್ರಯುಕ್ತ ೧೦೮ ಸೂರ್ಯ ನಮಸ್ಕಾರ ಯಜ್ಞವನ್ನು ಶ್ರೀ ನಿಜಲಿಂಗಪ್ಪ ಸಭಾ ಭವನದಲ್ಲಿ ಬೆಳಿಗ್ಗೆ 5.30ಕ್ಕೆ ರಮೇಶ್ ಭಟ್ ರಿಂದ ಪೂಜಾ ಕೈಂಕರ್ಯದೊಂದಿಗೆ…

ಬೀದರ್ ನಲ್ಲಿ ಎಟಿಎಂ ವಾಹನ‌ ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿ ಹಣ ಲೂಟಿ : ಇಬ್ಬರ ದಾರುಣ ಸಾವು

ಬೀದರ್ :- ಇಲ್ಲಿನ ಶಿವಾಜಿ ಚೌಕ್​ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುರ್ಷರ್ಮಿಗಳು ಹಣ…

6ನೇ ತರಗತಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ :- ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀ ನಾರಾಯಣ ಗುರು, ಶ್ರೀಮತಿ ಇಂದಿರಾಗಾಂಧಿ…

ನಾಳೆ ಕೂಡ್ಲಿ ವಿಷಮುಕ್ತ ಪುಣ್ಯಸ್ನಾನಕ್ಕೆ ಬನ್ನಿ… 25ಸಾವಿರ ಕಡ್ಲೆಪುಡಿ ಪ್ಯಾಕ್‌ಗಳ ಉಚಿತ ವಿತರಣೆ

ಶಿವಮೊಗ್ಗ :-ಮಕರ ಸಂಕ್ರಾಂತಿ ಹಬ್ಬದಂದು ಸಾವಿರಾರು ಜನ ಕೂಡ್ಲಿಯಲ್ಲಿ ಪುಣ್ಯ ಸ್ನಾನ ಮಾಡಲು ಬರುತ್ತಾರೆ. ಹಾಗೆ ಬಂದ ಜನರಲ್ಲಿ ನದಿಯ ಪಾವಿತ್ರ್ಯತೆ ಮತ್ತು ಶುದ್ಧತೆಯ ಅರಿವು ಮೂಡಿಸಲು ವಿಷಮುಕ್ತ ಪುಣ್ಯಸ್ನಾನ ಅಭಿಯಾನವನ್ನು ವರದಶ್ರೀ ಫೌಡೇಶನ್ ಜೊತೆಗೂಡಿ ನಿರ್ಮಲ ತುಂಗಭದ್ರಾ ಅಭಿಯಾನದ ತಂಡ,…

ಬೆಜ್ಜವಳ್ಳಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಮಕರ ಸಂಕ್ರಾಂತಿ ಮಹೋತ್ಸವಕ್ಕೆ ತಯಾರಿ…

ಶಿವಮೊಗ್ಗ :- ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಶ್ರೀ ಅಯ್ಯಪ್ಪ ಸ್ವಾಮಿ ಧಾರ್ಮಿಕ ದತ್ತಿ ಕರ್ನಾಟಕದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಜ. 14ರಂದು ಮಕರ ಸಂಕ್ರಾಂತಿ ಮಹೋತ್ಸವ ಮತ್ತು ಶ್ರೀಗಳ ಪೀಠಾರೋಹಣದ ವರ್ಧಂತೊತ್ಸವ ಸಮಾರಂಭ ಅದ್ಧೂರಿಯಾಗಿ ಆಚರಿಸ ಲಾಗುವುದು ಎಂದು…

ಶಿವಮೊಗ್ಗದೆಲ್ಲೆಡೆ ಗಮನ ಸೆಳೆದ ವೈಕುಂಠ ಏಕಾದಶಿ ವಿಶೇಷ ಅಲಂಕಾರ

ಶಿವಮೊಗ್ಗ :- ಜಿಲ್ಲೆಯ ಎಲ್ಲೆಡೆ ವೈಕುಂಠ ಏಕಾದಶಿಯ ಅಂಗವಾಗಿ ಶುಕ್ರವಾರ ವೆಂಕಟೇಶ್ವರ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆ ನಡೆಯಿತು. ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆದಿರುತ್ತದೆ. ಸಾಕ್ಷತ್ ಶ್ರೀ ವಿಷ್ಣುವೇ ಧರೆಗಿಳಿದು ಬಂದು ಭಕ್ತರನ್ನು ಆಶೀರ್ವಾದಿಸುತ್ತಾನೆ ಎಂಬ ನಂಬಿಕೆ ಇದ್ದು, ಜನರು…