ಶಿವಮೊಗ್ಗದೆಲ್ಲೆಡೆ ಗಮನ ಸೆಳೆದ ವೈಕುಂಠ ಏಕಾದಶಿ ವಿಶೇಷ ಅಲಂಕಾರ
ಶಿವಮೊಗ್ಗ :- ಜಿಲ್ಲೆಯ ಎಲ್ಲೆಡೆ ವೈಕುಂಠ ಏಕಾದಶಿಯ ಅಂಗವಾಗಿ ಶುಕ್ರವಾರ ವೆಂಕಟೇಶ್ವರ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಪೂಜೆ ನಡೆಯಿತು. ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆದಿರುತ್ತದೆ. ಸಾಕ್ಷತ್ ಶ್ರೀ ವಿಷ್ಣುವೇ ಧರೆಗಿಳಿದು ಬಂದು ಭಕ್ತರನ್ನು ಆಶೀರ್ವಾದಿಸುತ್ತಾನೆ ಎಂಬ ನಂಬಿಕೆ ಇದ್ದು, ಜನರು…