google.com, pub-9939191130407836, DIRECT, f08c47fec0942fa0

Category: Uncategorized

ಚೂಯಿಂಗ್ ಗಮ್ ಗಂಟಲಲ್ಲಿ ಸಿಲುಕಿ ಉಸಿರು ಗಟ್ಟಿ ನಾಲ್ಕು ವರ್ಷದ ಮಗು ಸಾವು…!

ನವದೆಹಲಿ :- ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಒಂದು ದುರಂತ ಘಟನೆಯಲ್ಲಿ, ನಾಲ್ಕು ವರ್ಷದ ಮಗುವೊಂದು ಅಂಗಡಿಯಿಂದ ಖರೀದಿಸಿದ ಚೂಯಿಂಗ್ ಗಮ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿದೆ. ರಾಹುಲ್ ಕಶ್ಯಪ್ ಅವರ ಮಗ ಎಂದು ಗುರುತಿಸಲಾದ ಮಗು ಭಾನುವಾರ ಸಂಜೆ ಚೂಯಿಂಗ್…

ಬೆಂಗಳೂರು :- ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ಕುರಿತಾದ ತೀರ್ಪನ್ನು ಹೈಕೋರ್ಟ್ ಬುಧವಾರ ಇಂದು ಪ್ರಕಟಿಸಿದೆ. ಹೌದು. ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು…

ಶಿವಮೊಗ್ಗದಲ್ಲಿ ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ

ಶಿವಮೊಗ್ಗ :- ಮಾನಸಿಕವಾಗಿ ನೊಂದಿದ್ದ ಮಹಿಳೆಯೋರ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ವಿನೋಬಾನಗರ ರೈಲ್ವೇ ಟ್ರ್ಯಾಕ್ ಬಳಿ ನಡೆದಿದೆ. ಕಮಲಾ (35) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಕಳೆದ ರಾತ್ರಿ ತಾಳಗುಪ್ಪ-ಮೈಸೂರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ. ಮಹಿಳೆಯ…

ಜೀವನದ ಸವಾಲುಗಳನ್ನು ಎದುರಿಸಲು ಕ್ರೀಡೆ ಸಹಕಾರಿ : ರವಿಕುಮಾರ್

ಶಿವಮೊಗ್ಗ :- ಕ್ರೀಡೆ ಎಂಬುದು ಸಂಘಟಿಕ ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ ಜೀವನದ ಸವಾಲುಗಳನ್ನು ಅತ್ಯಂತ ಧನಾತ್ಮಕ ಮತ್ತು ಶಾಂತ ರೀತಿಯಿಂದ ಎದುರಿಸಲು ಕ್ರೀಡೆ ನಮ್ಮನ್ನು ಸಿದ್ಧಪಡಿಸುತ್ತದೆ ಹಾಗೂ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ…

ನವರಾತ್ರಿಯಂದು ಕುಮಾರಿ ಪೂಜೆಯನ್ನು ಏಕೆ ಮಾಡುತ್ತಾರೆ ಗೊತ್ತಾ…!

12 ವರ್ಷದ ಅವಿವಾಹಿತ ಕನ್ಯೆಗೆ ಕುಮಾರಿ ಎನ್ನುತ್ತಾರೆ. ಅವಳ ಸ್ಮೃತ್ಯುಕ್ತ ಲಕ್ಷಣಗಳು ಹೀಗಿವೆ ? ಅಷ್ಟವರ್ಷಾ ಭವೇದ್ ಗೌರಿ ದಷ ವರ್ಷಾಚ ಕನ್ಯಕಾ|ಸಂಪ್ರಾಪ್ತೇ ದ್ವಾದಶೇ ವರ್ಷೇ ಕುಮಾರೀತ್ಯಭಿದೀ ಯತೇ|| ಅರ್ಥ: ಹುಡುಗಿಗೆ 8ನೇ ವರ್ಷದಲ್ಲಿ ‘ಗೌರಿ’, 10ನೇ ವರ್ಷದಲ್ಲಿ ‘ಕನ್ಯಾ’ ಮತ್ತು…

ಮೆಟ್ರೋ ಆಸ್ಪತ್ರೆಯಲ್ಲಿ ಆರಬೈಟಲ್ ಅಥೆರೆಕ್ಟಮಿ ಚಿಕಿತ್ಸೆ ಯಶಸ್ವಿ : ಡಾ. ಲಕ್ಷ್ಮೀನಾರಾಯಣ ಆಚಾರ್ ವಿವರಣೆ

ಶಿವಮೊಗ್ಗ :- ರಾಜ್ಯದಲ್ಲಿ ಪ್ರಥಮ ಬಾರಿಗೆ ಶಿವಮೊಗ್ಗ ನಗರದ ಮೆಟ್ರೋ ಆಸ್ಪತ್ರೆಯ ರೋಗಿ ಒಬ್ಬರ ಹೃದಯಕ್ಕೆ “ಆರಬೈಟಲ್ ಅಥೆರೆಕ್ಟಮಿ” ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಮೆಟ್ರೋ ಆಸ್ಪತ್ರೆಯ ಅಧ್ಯಕ್ಷರಾದ ಡಾ. ಲಕ್ಷ್ಮೀನಾರಾಯಣ ಆಚಾರ್ ರವರು ತಿಳಿಸಿದರು. ನಗರದ ಮೆಟ್ರೋ ಆಸ್ಪತ್ರೆಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ…

ದಸರಾ – ದೀಪಾವಳಿ ಹಬ್ಬಗಳಿಗೆ ಶಾಕ್ :ಗಗನಕ್ಕೇರಲಿರುವ ಅಗತ್ಯ ವಸ್ತುಗಳ ಬೆಲೆ…

ನವದೆಹಲಿ :- ದೀಪಾವಳಿಗೂ ಮುನ್ನ ಜನಸಾಮಾನ್ಯರಿಗೆ ಮತ್ತೊಂದು ಶಾಕ್. ಹಬ್ಬ ಹರಿದಿನಗಳಲ್ಲಿ ದಿನಸಿ, ತರಕಾರಿ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಒಂದು ತಿಂಗಳಲ್ಲಿ ಆಹಾರ ಪದಾರ್ಥಗಳ ಬೆಲೆಯಲ್ಲಿ ಅಭೂತಪೂರ್ವ ಏರಿಕೆ ಕಂಡು ಬಂದಿದೆ. ಇದೀಗ ತರಕಾರಿ ಬೆಲೆ ಗಗನಕ್ಕೇರಿದ್ದು, ದಿನಸಿ ವಸ್ತುಗಳ ಬೆಲೆಯೂ…

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಮಕ್ಕಳ ದಸರಾ ಜಾಥಕ್ಕೆ ಚಾಲನೆ

ಶಿವಮೊಗ್ಗ :- ನಾಡಹಬ್ಬ ದಸರಾ ಅಂಗವಾಗಿ ಇಂದು ನಗರದ ಶಿವಪ್ಪ ನಾಯಕ ವೃತ್ತದ ಬಳಿ ಆಯೋಜಿಸಲಾಗಿದ್ದ ಮಕ್ಕಳ ದಸರಾ ಜಥಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಸ್ವಚ್ಛತೆಯ ಪ್ರತಿeಯನ್ನು ಸ್ವೀಕರಿಸಿ…

ಶಿವಮೊಗ್ಗದಲ್ಲಿ ಗಾಂಧಿ ಜಯಂತಿ ನಿಮಿತ್ತ ಶಾಂತಿ ನಡೆಗೆ ಜಾಥಾ

ಶಿವಮೊಗ್ಗ :- ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಗೀತಾಗಾಯನ ಶಾಂತಿ ನಡಿಗೆ ಜಾಥಾವನ್ನು ಅ. 2 ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ತಾಲೂಕು ಹೊಳಲೂರಿನ ಗಾಂಧಿ ಸರ್ಕಲ್‌ನಲ್ಲಿ ಏರ್ಪಡಿಸಲಾಗಿದೆ ಎಂದು ಪತಂಜಲಿ ಜೆ. ನಾಗರಾಜ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ…

ಸೆ. 29ರ ನಾಳೆ ಸುಮಾರು ಅರ್ಧ ಶಿವಮೊಗ್ಗದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ಆಲ್ಕೋಳ ವಿವಿ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಾಹಣಾ ಕೆಲಸ ಹಮ್ಮಿಕೊಂಡಿರುವ ಕಾರಣ ಸೆ. 29ರ ನಾಳೆ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಶಿವಮೊಗ್ಗ ನಗರದ ಸುಮಾರು 50ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಗರದ ಅಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ,…