google.com, pub-9939191130407836, DIRECT, f08c47fec0942fa0

Category: Uncategorized

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯವಿರುದ್ಧ ಇಂದು ಎಫ್‌ಐಆರ್ ದಾಖಲು

ಮೈಸೂರು :- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಂದುಎಫ್‌ಐಆರ್ ದಾಖಲಾಗಿದೆ. ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯನವರ…

ಹಿಂದೂ ಧಾರ್ಮಿಕ, ತೀರ್ಥಕ್ಷೇತ್ರಗಳನ್ನು ಸರ್ಕಾರದ ನಿಯಂತ್ರಣಗಳಿಂದ ಮುಕ್ತಗೊಳಿಸಲು ಒತ್ತಾಯಿಸಿ ವಿಹೆಚ್ ಪಿ ಪ್ರತಿಭಟನೆ

ಶಿವಮೊಗ್ಗ :-ಪವಿತ್ರವಾದ ಶ್ರದ್ಧಾ ಕೇಂದ್ರಗಳಾಗಿರುವ ಹಿಂದೂ ಧಾರ್ಮಿಕ ಮತ್ತು ತೀರ್ಥಕ್ಷೇತ್ರಗಳನ್ನು ಸರ್ಕಾರದ ದಬ್ಬಳಿಕೆ ಮತ್ತು ನಿಯಂತ್ರಣಗಳಿಂದ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಶಾಖೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ದೇಶದ…

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಶಿವಮೊಗ್ಗದ ಗಾಂಧಿ ಪಾರ್ಕ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಪ್ರತಿಜವಿಧಿ ಸ್ವೀಕರಿಸುವ ಮೂಲಕ ಬಿಜೆಪಿ -ಜೆಡಿಎಸ್ ಷಡ್ಯಂತ್ರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಇಂದು ಗಾಂಧಿ ಪಾರ್ಕ್‌ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸಿದ್ಧರಾಮಯ್ಯ ಅವರು ಯಾವುದೇ…

ತಮ್ಮಡಿಹಳ್ಳಿ, ಪುರದಾಳು ಸುತ್ತಾ ಮುತ್ತ ತೋಟ ಗದ್ದೆಗಳಲ್ಲಿ ಓಡಾಡುತ್ತಿರುವ ಆನೆಗಳು…ಆತಂಕದಲ್ಲಿ ರೈತರು…

ಶಿವಮೊಗ್ಗ :- ತಾಲ್ಲೂಕಿನ ಆಯನೂರು ಹೋಬಳಿ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆ ಜೆಡ್ಡು ಗ್ರಾಮದ ಕೆಲ ರೈತರುಗಳ ಗದ್ದೆ ಮೂಲಕ ಬುಧವಾರ ಬೆಳಗಿನಜಾವ ನಡೆದು ಹೋಗಿರುವುದರಿಂದ ಭತ್ತದ ಗದ್ದೆ ಮತ್ತು ಕೆಲ ತೋಟಗಳು ಹಾಳಾಗಿವೆ. ಮೂರು ಆನೆಗಳು ಈ ಭಾಗದಲ್ಲಿ…

ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿಗಳಿಗೆ ಖಾತೆ ದಾಖಲಿಸಿಕೊಡಲು ಒತ್ತಾಯಿಸಿ ಪಾಲಿಕೆ ಆಯುಕ್ತರಿಗೆ ಮನವಿ

ಶಿವಮೊಗ್ಗ :- ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಆಶ್ರಯ ನಿವಾಸಿಗಳಿಗೆ ಸಂಬಂಧಪಟ್ಟಂತೆ ಈಗ ಸ್ಥಗಿತಗೊಳಿಸಿರುವ ಎಲ್ಲಾ ರೀತಿಯ ಖಾತೆಗಳನ್ನು ಮತ್ತೆ ದಾಖಲಿಸಿಕೊಡಬೇಕು ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯ ಹೆಚ್.ಸಿ.ಯೋಗೇಶ್ ಪಾಲಿಕೆ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಬೊಮ್ಮನಕಟ್ಟೆಯ ಆಶ್ರಯ ಯೋಜನೆಯಡಿಯಲ್ಲಿ ಸಾವಿರಾರು ಬಡ…

ಶಿವಮೊಗ್ಗದಲ್ಲಿ ಭಗವದ್ಗೀತೆಯ ವಿಶ್ವರೂಪ ದರ್ಶನ, ದಿವ್ಯಸತ್ಸಂಗ, ಪ್ರವಚನ ಹಾಗೂ ಸಾಮೂಹಿಕ ಧ್ಯಾನ ಕಾರ್ಯಕ್ರಮ

ಶಿವಮೊಗ್ಗ :- ನಗರದ ಶ್ರೀಗಂಧ ಸಾಂಸ್ಕತಿಕ ಸಂಸ್ಥೆಯು ಶ್ರೀ ಶನೈಶ್ವರ ಸ್ವಾಮಿ ದೇವಸ್ಥಾನ ಸಮಿತಿ ಟ್ರಸ್ಟ್, ಭಜನಾ ಪರಿಷತ್, ಶಿವಮೊಗ್ಗ ನಗರದ ಎಲ್ಲಾ ಭಜನಾ ಮಂಡಳಿಗಳ ಒಕ್ಕಟದ ಸಹಕಾರದೊಂದಿಗೆ ಸೆ. 27, 28 ಮತ್ತು 29ರಂದು ಪ್ರತಿದಿನ ಸಂಜೆ 6ಕ್ಕೆ ಶುಭಮಂಗಳ…

ಮುಖ್ಯಮಂತ್ರಿ ಆರೋಪ ಮುಕ್ತರಾಗಲಿ, ಆದರೆ ನ್ಯಾಯಾಂಗಕ್ಕೂ ಗೌರವ ಕೊಡಲಿ : ಈಶ್ವರಪ್ಪ

ಶಿವಮೊಗ್ಗ :- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪ ಮುಕ್ತರಾಗಲಿ ಆದರೆ ನ್ಯಾಯಾಂಗಕ್ಕೂ ಗೌರವ ಕೊಡಲಿ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರ ಕುರಿತಂತೆ ಹೈಕೋರ್ಟ್ ನೀಡಿದ…

ರಾಜ್ಯದಲ್ಲಿ ಕರ್ಕಿ ಚಲನಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ : ನಾಯಕ ನಟ ಜಯಪ್ರಕಾಶ್ ರೆಡ್ಡಿ ವಿವರಣೆ

ಶಿವಮೊಗ್ಗ :- ಸೆ. 20ರಂದು ಬಿಡುಗಡೆಯಾದ ಕರ್ಕಿ ಚಲನಚಿತ್ರಕ್ಕೆ ಈಗಾಗಲೇ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ನಾಯಕ ನಟ ಜಯಪ್ರಕಾಶ್ (ಜೆಪಿ)ರೆಡ್ಡಿ ಹೇಳೀದರು. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ, ಕನ್ನಡದ ಮಟ್ಟಿಗೆ ಇದೊಂದು ಮನಮುಟ್ಟುವ ಚಿತ್ರವಾಗಿದೆ. ಒಂದಿಷ್ಟು ಕಾರಣಕ್ಕಾಗಿ ತೀವ್ರ ಕುತೂಹಲ…

ಸೆ. 22ರ ನಾಳೆ ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆಯಲು ಸೂಕ್ತ ಪೊಲೀಸ್ ಬಂದೋಬಸ್ತ್

ಶಿವಮೊಗ್ಗ :- ನಗರದಲ್ಲಿ ಸೆ. 22ರ ನಾಳೆ ನಡೆಯುವ ಈದ್ ಮಿಲಾದ್ ಮೆರವಣಿಗೆ ಶಾಂತಿಯುತವಾಗಿ ನಡೆಸುವ ಹಿನ್ನಲೆಯಲ್ಲಿ ಸಾಕಷ್ಟು ಪೊಲೀಸ್ ಬಂದು ಬಸ್ತ್ ಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಈ ಪೈಕಿ 3 ಹೆಚ್ಚುವರಿ ಪೊಲೀಸ್ ಅಧೀಕ್ಷಕರು,…

ಶಿವಮೊಗ್ಗದಲ್ಲಿ ಅಡ್ವಾನ್ಸ್‌ಡ್ ಸ್ಕಿಲ್ ಡೆವೆಲಪ್‌ಮೆಂಟ್ ಅಕಾಡೆಮಿ ಪ್ರಾರಂಭ : ಸಂಘದ ಹಲವು ವರ್ಷಗಳ ಕನಸು ನನಸು : ಡಿ.ಎಸ್. ಅರುಣ್

ಶಿವಮೊಗ್ಗ :- ಜಿಲ್ಲಾ ವಾಣಿಜ್ಯ ಸಂಘದ ಹಲವು ವರ್ಷಗಳ ಕನಸಾದ ಅಡ್ವಾನ್ಸ್‌ಡ್ ಸ್ಕಿಲ್ ಡೆವೆಲಪ್‌ಮೆಂಟ್ ಅಕಾಡೆಮಿಯನ್ನು ಪ್ರಾರಂಭಿಸಿರುವುದಕ್ಕೆ ಸಂಘದ ಅಧ್ಯಕ್ಷರು ಮತ್ತು ಪಧಾಧಿಕಾರಿಗಳಿಗೆ ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್ ಕೃತಜ್ಞತೆ ತಿಳಿಸಿದರು. ಅವರು ಇಂದು ಜಿಲ್ಲಾ ವಾಣಿಜ್ಯದಿಂದ ಅಡ್ವಾನ್ಸ್ ಸ್ಕಿಲ್ ಡೆವೆಲಪ್‌ಮೆಂಟ್ ಅಕಾಡೆಮಿ…