ಪದವೀಧರರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಮಾರೋಪ : ಎಸ್.ಪಿ. ದಿನೇಶ್ ವಿವರಣೆ
ಶಿವಮೊಗ್ಗ :- ನಗರದ ಪ್ರತಿಷ್ಠಿತ ಪದವೀಧರರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭ, ಸ್ಮರಣ ಸಂಚಿಕೆ ಬಿಡುಗಡೆ ಮತ್ತು ಪ್ರಸಕ್ತ ಸಾಲಿನ 49ನೇ ವಾರ್ಷಿಕ ಮಹಾಸಭೆಯನ್ನು ಸೆ. 21ರ ನಾಳೆ ಸಂಜೆ ೬ಗಂಟೆಗೆ ಸವಳಂಗ ರಸ್ತೆಯಲ್ಲಿರು ಸರ್ಜಿ ಕನ್ವೆನ್‌ಷನ್ ಹಾಲ್‌ನಲ್ಲಿ…