google.com, pub-9939191130407836, DIRECT, f08c47fec0942fa0

Category: Uncategorized

ಜೆ ಎನ್ ಎನ್ ಸಿ ಇ ಯಲ್ಲಿ ಬೃಹತ್ ಮೆಗಾ ಉದ್ಯೋಗ ಮೇಳ

ಶಿವಮೊಗ್ಗ :- ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ಮತ್ತು ಎಂಸಿಎ ವಿಭಾಗದ ಆಶ್ರಯದಲ್ಲಿ ಹೆಚ್.ಆರ್.ಟೆಕ್ ಇನ್ನೊವೇಷನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸವೆನ್ ಹಿಲ್ಸ್ ನಾಲೆಡ್ಜ್ ಸೆಂಟರ್ ಸಹಯೋಗದಲ್ಲಿ ಎಂಬಿಎ, ಎಂಸಿಎ ಮತ್ತು ಎಂ.ಕಾಂ ಪದವೀಧರರಿಗಾಗಿ ಸೆ.೧೪ ರಂದು ಬೆಳಗ್ಗೆ ೮:೩೦…

ಸಿಟಿ ಬ್ಯಾಂಕ್ ನ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಶಿವಮೊಗ್ಗ :- ನಗರದ ಪ್ರತಿಷ್ಟಿತ ಸಿಟಿ ಕೋ- ಆಪರೇಟಿವ್ ಬ್ಯಾಂಕಿನ 2024ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಉಮಾಶಂಕರ ಉಪಾಧ್ಯಾಯ, ಉಪಾಧ್ಯಕ್ಷರಾಗಿ ಎಸ್.ಪಿ. ಶೇಷಾದ್ರಿ ಖಜಾಂಚಿಯಾಗಿ ಜಿ. ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಸಂಘಗಳ ಸಹಾಯಕ ಉಪನಿಬಂಧಕರು ಹಾಗೂ…

ಜೋಗ ರಸ್ತೆಯಲ್ಲಿ ಹಸುವನ್ನು ಬೇಟೆಯಾಡಿದ ಬ್ಲ್ಯಾಕ್ ಚೀತ : ಪ್ರವಾಸಿಗರಿಗೆ ಆತಂಕ

ಶಿವಮೊಗ್ಗ :- ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರೇ ಎಚ್ಚರವಾಗಿರಿ.. ಜೋಗ ಜಲಪಾತಕ್ಕೆ ಹೋಗುವ ರಸ್ತೆಯಲ್ಲೇ ಕರಿ ಚಿರತೆಯೊಂದು ಹಸುವನ್ನು ಬೇಟೆಯಾಡಿದೆ. ಸಾಗರ ತಾಲೂಕಿನ ವಡನಬೈಲಿನಲ್ಲಿ ಕರಿ ಚಿರತೆ ಪ್ರತ್ಯಕ್ಷವಾಗಿದ್ದು, ಹಸುವನ್ನು ಬೇಟೆಯಾಡಿ ಪೊದೆಯೊಳಗೆ ಎಳೆದೊಯ್ದಿದೆ. ಕರಿಚಿರತೆ ಹಸುವನ್ನು…

ಒಳ ಮೀಸಲಾತಿ ಕಲ್ಪಿಸಲು ಒತ್ತಾಯಿಸಿ ಶಿವಮೊಗ್ಗದಲ್ಲಿ ತಮಟೆ ಚಳುವಳಿ

ಶಿವಮೊಗ್ಗ :- ಪರಿಶಿಷ್ಟ ಜಾತಿಯೊಳಗಿನ ಉಪಜತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ) ತಮಟೆ ಚಳುವಳಿ ನಡೆಸಿತು. ಒಳ…

ಕಾಂಗ್ರೆಸ್‌ನ 14 ತಿಂಗಳ ಆಡಳಿತ ನೋಡಿ ಶಾಪ ಹಾಕುತ್ತಿದ್ದಾರೆ : ಬಿ.ವೈ. ರಾಘವೇಂದ್ರ

ಶಿವಮೊಗ್ಗ :- ಜನರು ಕಾಂಗ್ರೆಸ್‌ಗೆ 136 ಸ್ಥಾನ ನೀಡಿ ಆರ್ಶೀವದಿಸಿದ್ದಾರೆ. ಈಗ ಅದೇ ಮತದಾರ ಕಾಂಗ್ರೆಸ್‌ನ 14 ತಿಂಗಳ ಆಡಳಿತ ನೋಡಿ ಶಾಪ ಹಾಕುತ್ತಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮೂಡ ಹಗರಣ,…

ಆರಗದಲ್ಲಿ ಗರುಡ ಪದ್ಧತಿಯ ಶಿರ ಛೇದನ ಸ್ಮಾರಕ ಶಿಲ್ಪ ಪತ್ತೆ

ಶಿವಮೊಗ್ಗ :- ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಂಪಿಯ ನಿರ್ದೇಶಕರಾದ(ಪುರಾತತ್ತ್ವ ) (ಪ) ಡಾ.ಆರ್.ಶೇಜೇಶ್ವರ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತೀರ್ಥಹಳ್ಳಿ ತಾಲ್ಲೂಕಿನ ಆರಗದ ವೀರಭದ್ರ ದೇವಾಲಯದ ಆವರಣದಲ್ಲಿ ಸುಮಾರು ಎರಡು ಮೀಟರ್ ಉದ್ದದ ಗ್ರಾನೈಟ್ ಶಿಲೆಯ ಗರುಡ ಪದ್ಧತಿಯ…

ಮಕ್ಕಳಿಗೆ ಜೀವನ ಮೌಲ್ಯ ಕಲಿಸುವುದು ಮುಖ್ಯ : ಭಾಗಿರಥಿ

ಶಿವಮೊಗ್ಗ: ಮೌಲ್ಯವನ್ನು ಕಡೆಗಣಿಸಿದರೆ ಸಮಾಜ ದುರಂತದತ್ತ ಸಾಗುತ್ತದೆ. ಈ ನಿಟ್ಟಿನಲ್ಲಿ ಸಮಾಜದ ಎಲ್ಲ ಭಾಗಿದಾರರು ಸಹ ಮಕ್ಕಳಲ್ಲಿ ಉತ್ತಮ ಮೌಲ್ಯಗಳ ಬೆಳವಣಿಗೆಗಾಗಿ ಶ್ರಮಿಸಬೇಕು ಎಂದು ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪುರಸ್ಕೃತೆ ಭಾಗಿರಥಿ ಹೇಳಿದರು. ಫ್ರೆಂಡ್ಸ್ ಸೆಂಟರ್ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ…