ಸರ್ಕಾರಿ ಆಸ್ಪತ್ರೆ ಛತ್ರವಲ್ಲ, ಹೆಸರು ಹಾಳು ಮಾಡಬೇಡಿ : ಶಾಸಕ ಗೋಪಾಲಕೃಷ್ಣ ಬೇಳೂರು
ಸಾಗರ :- ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಉತ್ತಮ ಹೆಸರು ಇದೆ. ಅದನ್ನು ಹಾಳು ಮಾಡಬೇಡಿ. ವೈದ್ಯರು ಸಮಯಪಾಲನೆ ಕಡ್ಡಾಯವಾಗಿ ಮಾಡಬೇಕು. ಎಷ್ಟೋ ಹೊತ್ತಿಗೆ ಕರ್ತವ್ಯಕ್ಕೆ ಬರುವುದು, ಹೋಗುವುದು ಮಾಡಲು ಸರ್ಕಾರಿ ಆಸ್ಪತ್ರೆ ಛತ್ರವಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ…
ಶಿವಮೊಗ್ಗದಲ್ಲಿ ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ
ಶಿವಮೊಗ್ಗ :- ಮಾನಸಿಕವಾಗಿ ನೊಂದಿದ್ದ ಮಹಿಳೆಯೋರ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ವಿನೋಬಾನಗರ ರೈಲ್ವೇ ಟ್ರ್ಯಾಕ್ ಬಳಿ ನಡೆದಿದೆ. ಕಮಲಾ (35) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಕಳೆದ ರಾತ್ರಿ ತಾಳಗುಪ್ಪ-ಮೈಸೂರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾರೆ. ಮಹಿಳೆಯ…
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ವ್ಯಕ್ತಿಗೆ 10 ಸಾವಿರ ದಂಡ
ಶಿವಮೊಗ್ಗ : ಪೊಲೀಸರು ಮತ್ತೊಂದು ದುಬಾರಿ ದಂಡದ ರಸೀದಿ ಹರಿದಿದ್ದಾರೆ. ಈ ಸಲ ಭದ್ರಾವತಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ವ್ಯಕ್ತಿಗೆ ಕೋರ್ಟ್ ಮೂಲಕ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಭದ್ರಾವತಿ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿ ವಾಹನ ತಪಾಸಣೆ…
ನಾಗರೀಕರ ಸ್ವಹಿತ ಮೀರಿದ ಸೇವೆಯಿಂದ ಅನಾಥ ಮಕ್ಕಳಿಗೆ ಶಿಕ್ಷಣ ದುಡಿಯಲು ದಾರಿ ಸಿಗುತ್ತದೆ…
ಶಿವಮೊಗ್ಗ:- ಸಮಾಜದಲ್ಲಿ ಅನಿಶ್ಚಿತ ಸಂದರ್ಭದಲ್ಲಿ ಕೆಲವು ಮಕ್ಕಳು ಅನಾಥರಾಗುತ್ತಾರೆ ಅವರನ್ನು ಗುರುತಿಸಿ ಸರಿದಾರಿಯಲ್ಲಿ ಮುಖ್ಯ ವಾಹಿನಿಗೆ ತರುವ ಜವಾಬ್ದಾರಿ ಎಲ್ಲಾ ಪ್ರಜ್ಞಾವಂತ ನಾಗರಿಕರ ಧರ್ಮ ಎಂದು ರೋಟರಿ ಶಿವಮೊಗ್ಗ ಜ್ಯುಬಿಲಿ ವತಿಯಿಂದ ’ತಾಯಿ ಮನೆಯಲ್ಲಿ ಹಮ್ಮಿಕೊಂಡಿದ್ದ ವಾರದ ಸಭೆಯಲ್ಲಿ ರೂಪಾ ಪುಣ್ಯಕೋಟಿ…
ಗೃಹ ಸಚಿವ ಡಾ. ಜಿ. ಪರಮೇಶ್ವರರಿಂದ ಪೊಲೀಸ್ ಸಮುದಾಯ ಭವನ ಉದ್ಘಾಟನೆ
ಶಿವಮೊಗ್ಗ :- ಶಿವಮೊಗ್ಗದ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಸಮುದಾಯ ಭವನದ ಉದ್ಘಾಟನೆಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ ನೆರವೇರಿಸಿದರು. ಡಿ.ಎ.ಆರ್ ಆವರಣದಲ್ಲಿ 3.75 ಕೋಟಿ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ನೂತನವಾಗಿ ಪೊಲೀಸ್ ಸಮುದಾಯ ಭವನವನ್ನು ನಿರ್ಮಿಸಲಾಗಿದೆ.…
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಗೃಹಸಚಿವರಿಗೆ ಮನವಿ
ಶಿವಮೊಗ್ಗ :- ನಗರದಲ್ಲಿನ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಂದು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್.ಸಿ. ಯೋಗೇಶ್ ನೇತೃತ್ವದಲ್ಲಿ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ್ ರವರಿಗೆ ಮನವಿ ನೀಡಲಾಯಿತು.…
ದೀಪಾವಳಿ ಅಭ್ಯಂಗ ಸ್ನಾನದಿಂದ ಸಾತ್ವಿಕತೆ, ತೇಜತತ್ವ ಹೆಚ್ಚಾಗುತ್ತದೆ, ಸನಾತನ ಸಂಸ್ಥೆಯ ವಿಶೇಷ ಲೇಖನ!
ಶರೀರಕ್ಕೆ ಎಣ್ಣೆಯನ್ನು ಹಚ್ಚಿ ಅದನ್ನು ತಿಕ್ಕಿ ತ್ವಚೆಯಲ್ಲಿ ಇಂಗಿಸಿ ನಂತರ ಬಿಸಿ ನೀರಿನಿಂದ ಸ್ನಾನ ಮಾಡುವುದೆಂದರೆ ಅಭ್ಯಂಗಸ್ನಾನವಾಗಿದೆ. ವರ್ಷದಲ್ಲಿ ಅಭ್ಯಂಗಸ್ನಾನವನ್ನು ಮಾಡುವ ದಿನಗಳು ಸಂವತ್ಸರಾರಂಭ (ಯುಗಾದಿ)ವಸಂತೋತ್ಸವವು ಪ್ರಾರಂಭವಾಗುವ ದಿನ ಅಂದರೆ ಫಾಲ್ಗುಣ ಕೃಷ್ಣ ಪ್ರತಿಪದಾದೀಪಾವಳಿಯ ಮೂರು ದಿನಗಳು, ಅಂದರೆ ಆಶ್ವಯುಜ ಕೃಷ್ಣ…
ಶಿವಮೊಗ್ಗದ ನಮ್ ಟೀಮ್ ನಿಂದ ನೀನಾಸಂ ನಾಟಕೋತ್ಸವ
ಶಿವಮೊಗ್ಗ :- ಶಿವಮೊಗ್ಗದ ನಮ್ ಟೀಮ್ ನಿಂದ ಅ. 26 ಮತ್ತು 27ರಂದು ಕುವೆಂಪು ರಂಗಮಂದಿರದಲ್ಲಿ ನೀನಾಸಂ ನಾಟಕೋತ್ಸವವನ್ನು ಆಯೋಜಿಸಲಾಗಿದೆ. ಈಗಾಗಲೇ ರಾಜದಾದ್ಯಂತ ಪ್ರದರ್ಶನ ಕಂಡು ವೀಕ್ಷಕರ ಮೆಚ್ಚುಗೆ ಪಡೆದಿರುವ ಎರಡು ನಾಟಕಗಳು ಪ್ರದರ್ಶನಗೊಳ್ಳಲಿವೆ ಎಂದು ನಮ್‌ಟೀಮ್‌ನ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ…
ದುರ್ಗಿಗುಡಿ ಸೊಸೈಟಿ ಚುನಾವಣೆ ಮುಂದೂಡಿಕೆ
ಶಿವಮೊಗ್ಗ :- ಪ್ರತಿಷ್ಠಿತ ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿ ಸಂಘದ ಮುಂದಿನ 5ವರ್ಷಗಳ ಅವಧಿಗೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯು ಈ ಹಿಂದೆ ನ. 17ರಂದು ನಿಗದಿಯಾಗಿತ್ತು. ಆದರೆ ಇದೀಗ ಸಂಘದ ಚುನಾವಣಾಧಿಕಾರಿಗಳು (ರಿಟನಿಂಗ್ ಆಫೀಸರ್) ಅವರ ಸೂಚನೆ ಮೇರೆಗೆ ನಿಗದಿಯಾಗಿದ್ದ…