ಕಾಡಾನೆ ಹಾವಳಿ ತಡೆಗೆ 2ಸಾವಿರ ಹೆಕ್ಟೇರ್ ನಲ್ಲಿ ಆನೆ ಧಾಮ ನಿರ್ಮಾಣ : ಈಶ್ವರ ಬಿ. ಖಂಡ್ರೆ
ಶಿವಮೊಗ್ಗ :- ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಘೋಷಿಸಿದ್ದಾರೆ. ಶಿವಮೊಗ್ಗದ ಕುವೆಂಪು ವಿವಿ ಸಭಾಂಗಣದಲ್ಲಿಂದು ನಡೆದ ಭದ್ರಾ…