google.com, pub-9939191130407836, DIRECT, f08c47fec0942fa0

Month: November 2024

ಶಿವಮೊಗ್ಗದ ಕರ್ನಾಟಕ ಸಂಘ ಭವನದಲ್ಲಿ ಇಂದು ಸಂಜೆ ಹಾಗೂ ನಾಳೆ ಅಪರೂಪದ ಛಾಯಾಚಿತ್ರ, ಪುರಾತನ ನಾಣ್ಯಗಳ ಪ್ರದರ್ಶನ

ಶಿವಮೊಗ್ಗ:- ನಗರದ ಪ್ರತಿಷ್ಠಿತ ಕರ್ನಾಟಕ ಸಂಘ ಭವನದಲ್ಲಿ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಘದ ೯೪ನೇ ವಾರ್ಷಿಕೋತ್ಸವ ನಿಮಿತ್ತ ನ. 22 ಇಂದು ಮತ್ತು 23ರ ನಾಳೆ ಸಂಜೆ 5.30ರಿಂದ ರಾತ್ರಿ 9ರವರೆಗೆ ಪ್ರಖ್ಯಾತ ವೈದ್ಯರು, ವನ್ಯಜೀವಿ ಛಾಯಾಚಿತ್ರ ಗ್ರಾಹಕರೂ ಆದ ಡಾ|…

ಮಕ್ಕಳಲ್ಲಿನ ವಿಭಿನ್ನ ಪ್ರತಿಭೆ ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ : ಶಾಸಕ ಚನ್ನಬಸಪ್ಪ

ಶಿವಮೊಗ್ಗ :- ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು ಹಾಗೂ ಮಕ್ಕಳಲ್ಲಿನ ವಿಭಿನ್ನ ಪ್ರತಿಭೆಯನ್ನು ಅನಾವರಣಗೊಳಿಸುವುದು ಪ್ರತಿಭಾ ಕಾರಂಜಿ. ಈ ಮಕ್ಕಳ ಸಾಂಸ್ಕೃತಿಕ ಹಬ್ಬ ಯಶಸ್ವಿಯಾಗಲಿ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಆಶಿಸಿದರು. ಜಿಲ್ಲಾಡಳಿತ, ಜಿ.ಪಂ., ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ,…

ಮೌಢ್ಯವೇ ಒಂದು ಧರ್ಮವಾಗಿದೆ: ಶ್ರೀ ಸಿದ್ದ ಬಸವ ಕಬೀರ ಸ್ವಾಮೀಜಿ ವಿಷಾಧ

ಶಿವಮೊಗ್ಗ :- ದಯವಿಲ್ಲದ ಧರ್ಮ ಅದ್ಯಾವುದಯ್ಯ ಎಂದು 12ನೇ ಶತಮಾನದಲ್ಲಿ ಬಸವಣ್ಣವರು ಹೇಳಿದರು, ಆದರೆ, ಇಂದು ಭಯವಿಲ್ಲದ ಧರ್ಮ ಅದ್ಯಾವುದಯ್ಯ ಎಂದು ಯೋಚಿಸಿಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ ಎಂದು ಕಲ್ಬುರ್ಗಿ ಜಿಗರಹಳ್ಳಿ ಶ್ರೀಮರುಳಶಂಕರ ದೇವರ ಗುರುಪೀಠದ ಶ್ರೀಸಿದ್ಧಬಸವ ಕಬೀರ ಸ್ವಾಮೀಜಿ ಹೇಳಿದ್ದಾರೆ. ಶಿವಮೊಗ್ಗ…

ಸಿಗಂದೂರು ಹಿನ್ನೀರಿನಲ್ಲಿ ನೀರುಪಾಲಾಗಿದ್ದ ಯುವಕರ ಶವಗಳು ಪತ್ತೆ

ಸಾಗರ :- ತಾಲೂಕಿನ ಶರಾವತಿ ಹಿನ್ನೀರಿನ ನಡುಗಡ್ಡೆಯಲ್ಲಿ ಹೊಳೆ ಊಟ ಮುಗಿಸಿ ಮರಳುವಾಗ ತೆಪ್ಪಮಗುಚಿ ಮೂವರು ಯುವಕರು ನಿನ್ನೆ ಕಣ್ಮರೆಯಾಗಿ, ಇನ್ನಿಬ್ಬರು ಈಜಿ ದಡ ಸೇರಿದ್ದರು. ಕಣ್ಮರೆಯಾಗಿದ್ದ ಚೇತನ್ (28), ಸಂದೀಪ್ (30) ಮತ್ತು ರಾಜೀವ್ (38) ಅವರ ಶವಗಳು ಇಂದು…

ಸಾಗರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಬೇಳೂರು ಧೀಡೀರ್ ಭೇಟಿ

ಸಾಗರ :- ಪಟ್ಟಣದ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ ನೀಡಿ ಅಡುಗೆ ಮನೆ ಸ್ವಚ್ಚತೆ, ಅಡುಗೆ ಗುಣಮಟ್ಟ, ಪಡಿತರ ಸಾಮಗ್ರಿ ಗುಣಮಟ್ಟ ಸೇರಿದಂತೆ ವಿದ್ಯಾರ್ಥಿ…

ಬೆಳಿಗ್ಗೆ ಎದ್ದ ಕೂಡಲೇ ಕರದರ್ಶನ ಮಾಡಿದರೆ ಏನೆಲ್ಲೆ ದರ್ಶನವಾಗುತ್ತೆ ಗೊತ್ತ…!

ಎರಡೂ ಕೈಗಳಿಂದ ಬೊಗಸೆಯನ್ನು ಮಾಡಿ, ಬೊಗಸೆಯಲ್ಲಿ ಮನಸ್ಸನ್ನು ಏಕಾಗ್ರಗೊಳಿಸಿ ಮುಂದಿನ ಶ್ಲೋಕವನ್ನು ಹೇಳಬೇಕು. ಕರಾಗ್ರೆ ವಸತೇ ಲಕ್ಷ್ಮೀಃ ಕರಮಧ್ಯೇ ಸರಸ್ವತೀ |ಕರಮೂಲೇ ತು ಗೋವಿಂದಃ ಪ್ರಭಾತೆ ಕರದರ್ಶನಮ್ || ಅರ್ಥ: ಕೈಗಳ ಅಗ್ರಭಾಗದಲ್ಲಿ (ಮುಂದಿನ ಭಾಗದಲ್ಲಿ) ಲಕ್ಷ್ಮೀ ವಾಸಿಸುತ್ತಾಳೆ. ಕೈಗಳ ಮಧ್ಯಭಾಗದಲ್ಲಿ…

ಮೆಸ್ಕಾಂ ಸಿಬ್ಬಂಧಿ ನಂದೀಶ್ ಆತ್ಮಹತ್ಯೆ ಪ್ರಕರಣದಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲು

ಶಿವಮೊಗ್ಗ :- ಮೆಸ್ಕಾಂ ಸಿಬ್ಬಂದಿ ನಂದೀಶ್ (38) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೆಸ್ಕಾಂನ ಗುತ್ತಿಗೆದಾರ ವಿಜಯ ಕುಮಾರ್, ಜಗದೀಶ್, ರವಿ ಹಾಗೂ ಯುವರಾಜ್ ವಿರುದ್ಧ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.…

ಶಿವಮೊಗ್ಗದ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ತಾಂತ್ರಿಕ ವಿಚಾರಸಂಕಿರಣ ‘ಸಿಗ್ಮಾ-2024’ ಉದ್ಘಾಟನೆ

ಶಿವಮೊಗ್ಗ :- ತಂತ್ರಜ್ಞಾನದಿಂದ ಸಿಗುವ ಆವಿಷ್ಕಾರಿ ವಿಚಾರಗಳನ್ನು ಬಳಸಿಕೊಂಡು ತಮ್ಮ ಕೌಶಲ್ಯತೆಯನ್ನು ವೃದ್ಧಿಸಿಕೊಳ್ಳುವತ್ತ ಯುವ ಸಮೂಹ ಹೆಚ್ಚು ಕೇಂದ್ರಿಕರಿಸಬೇಕಿದೆ ಎಂದು ಬೆಂಗಳೂರಿನ ಇಂಟಲ್‌ ಟೆಕ್ನಾಲಜಿಸ್‌ ಸಂಸ್ಥೆಯ ಸಿಸ್ಟಂ ಪ್ರೊಗ್ರಾಮರ್‌ ಎಂ.ಎ.ಶ್ರೀವತ್ಸ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಮ್ಯುನಿಕೇಷನ್‌…

ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ನಗರದ ಗಾಂಧಿಬಜಾರ್, ಬರಮಪ್ಪನಗರ, ಎಂ.ಕೆ.ಕೆ. ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಭಾಗದ ವಿವಿಧೆಡೆ ನ. 7ರ ಬೆಳಿಗ್ಗೆ 9ರಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗಾಂಧೀಬಜಾರ್, ಸೊಪ್ಪಿನ ಮಾರ್ಕೇಟ್, ಕೆ.ಆರ್.ಪುರಂ., ಭರಮಪ್ಪನಗರ, ಎಂ.ಕೆ.ಕೆ.ರಸ್ತೆ, ಬಿ.ಹೆಚ್.ರಸ್ತೆ,…

ವಕ್ಫ್ ಹೆಸರಿನಲ್ಲಿ ಸಮಾಜದ ಅಶಾಂತಿ ಕದಡುವ ಪ್ರಯತ್ನ ಸರಿಯಲ್ಲ : ಮುಜೀಬುಲ್ಲ

ಶಿವಮೊಗ್ಗ :- ವಕ್ಫ್ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಸರಿಯಲ್ಲ ಎಂದು ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬುಲ್ಲಾ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಕೆಲವು ಕೋಮುವಾದಿ ಶಕ್ತಿಗಳು ವ್ಯವಸ್ಥಿತವಾಗಿ ಅಪಪ್ರಚಾರ…