ಜ. 1ರಂದು ಶಿವಮೊಗ್ಗದ ಪ್ರತಿಷ್ಠಿತ ರಾಮಕೃಷ್ಣ ವಿದ್ಯಾಶ್ರಮದಲ್ಲಿ ಜನ್ಮದಾತರಿಗೆ ಪಾದಪೂಜೆ ಕಾರ್ಯಕ್ರಮ
ಶಿವಮೊಗ್ಗ :- ನಗರದ ಶ್ರೀ ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್‌ನಿಂದ ನಡೆಸುತ್ತಿರುವ ಅನುಪಿನಕಟ್ಟೆಯ ಶ್ರೀ ರಾಮಕೃಷ್ಣ ಗುರುಕುಲ ವಸತಿ ಶಾಲೆಯಲ್ಲಿ ಜ. 1ರಂದು ಹೊಸವರ್ಷ ಹಾಗೂ ಕಲ್ಪತರು ದಿನದ ಪ್ರಯುಕ್ತ ಜನ್ಮದಾತರಿಗೆ ಸಂಸ್ಥಾಪಕರಾದ ಡಿ.ಎಂ. ವೆಂಕಟರಮಣರವರ ಶ್ರೇಷ್ಠ ಚಿಂತನೆಯಂತೆ ಮಕ್ಕಳಿಂದ ಪಾದ ಪೂಜ…