google.com, pub-9939191130407836, DIRECT, f08c47fec0942fa0

Month: December 2024

ಶಿವಮೊಗ್ಗದ ಗಾಜನೂರು ನವೋದಯ ಹಳೇ ವಿದ್ಯಾರ್ಥಿಗಳ ಸಂಘದಿಂದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಶಿವಮೊಗ್ಗ :- ಗಾಜನೂರು ನವೋದಯ ವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ೧೪ ನೇ ಬ್ಯಾಚ್ (1999 -2006) ನ ವಿದ್ಯಾರ್ಥಿಗಳ ರಜತ ಮಹೋತ್ಸವದ ಅಂಗವಾಗಿ ಡಿ. 22 ರಂದು ಬೆಳಗ್ಗೆ 10 ಗಂಟೆಗೆ ಗಾಜನೂರು ನವೋದಯ ವಿದ್ಯಾಲಯದಲ್ಲಿ ಗುರು ವಂದನ…

ಹೋರಾಟಕ್ಕಾಗಿ ಇರುವ ಹಸಿರು ಶಾಲು ಶೋಕಿಗೆ ಹಾಕುವುದಲ್ಲ : ಚುಕ್ಕಿ ನಂಜುಂಡ ಸ್ವಾಮಿ

ಶಿವಮೊಗ್ಗ :- ಹಿಂದೆ ಲಾರಿ ಬಸ್‌ಗಳಲ್ಲಿ ರೈತರು ಹೋರಾಟಕ್ಕೆ ಬರುತ್ತಿದ್ದರು. ಹಸಿರು ಶಾಲು ಶೋಕಿಗೆ ಹಾಕುವುದಲ್ಲ. ಇವತ್ತು ವಸೂಲಿಗೆ ರೈತ ಸಂಘದ ಟವೆಲ್ ಬಳಕೆ ಆಗುತ್ತಿದೆ. ಇವತ್ತಿನ ತಲೆಮಾರಿನ ಒಂದು ವರ್ಗ ಸ್ವಾರ್ಥಕ್ಕೆ ಬಳಕೆ ಮಾಡುತ್ತಿದೆ ಎಂದು ರಾಜ್ಯ ರೈತ ಸಂಘದ…

ಶಿವಮೊಗ್ಗದ ಸ್ನೇಹಜೀವಿ ಗೆಳೆಯರ ಬಳಗದಿಂದ ರಸ್ತೆ ಸುರಕ್ಷತಾ ಅಭಿಯಾನ

ಶಿವಮೊಗ್ಗ :- ವಿನೋಬನಗರ ಸ್ನೇಹಜೀವಿ ಗೆಳೆಯರ ಬಳಗದಿಂದ ವಿನೋಬನಗರ ಸರ್ಕಾರಿ ಪ್ರೌಢಶಾಲೆ ವತಿಯಿಂದ ಸಂಚಾರಿ ಹಾಗೂ ವಿನೋಬನಗರ ಪೊಲೀಸ್ ಠಾಣೆ ಸಹಯೋಗದಲ್ಲಿ ರಸ್ತೆ ಸುರಕ್ಷತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ವಿನೋಬನಗರ ಸರ್ಕಾರಿ ಪ್ರೌಢಶಾಲೆಯಿಂದ ಪೋಲಿಸ್ ಚೌಕಿ ವೃತ್ತದವರೆಗೂ ಬ್ಯಾಂಡ್ ಸೆಟ್ ಮುಖಾಂತರ ಜನರಲ್ಲಿ…

ಡಿ. 23ರಿಂದ ಅತಿ ಮಾನುಷ ತಿರುವಿನ ಪ್ರೇಮಕತೆ ‘ನೂರು ಜನ್ಮಕೂ’ ಆರಂಭ

ಬೆಂಗಳೂರು :- ಇದೇ ಡಿ. 23ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ಒಂದಾದ ಮೇಲೊಂದು ಹೃದಯ ಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿ. 23ರಿಂದ ಪ್ರತಿ ರಾತ್ರಿ…

ಶಿವಮೊಗ್ಗದಲ್ಲಿ ಕುವೆಂಪು ವಿರಚಿತ ಗೀತ ಗಾಯನ ಸ್ಪರ್ಧೆ

ಶಿವಮೊಗ್ಗ :- ನನ್ನ ಒಲುಮೆಯ ಗೂಡು ಎಂಬ ರಾಷ್ಟ್ರಕವಿ ಕುವೆಂಪು ಅವರ ವಿರಚಿತ ಹಾಡು ವಿಶೇಷ ಗೀತಾ ಗಾಯನ ಸ್ಪರ್ಧೆಯನ್ನು ಡಿ. 22ರ ಭಾನುವಾರ ಮಧ್ಯಾಹ್ನ 3.30ಕ್ಕೆ ಮಥುರಾ ಪ್ಯಾರಡೇಸ್ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕರ್ನಾಟಕ ಸುಗಮ ಸಂಗೀತ ಪರಿಷತ್ತು ಶಿವಮೊಗ್ಗ…

ಜಿಲ್ಲೆಯ ಪ್ರಸಿದ್ಧ ಸಿಗಂದೂರು ಹೊಸ ಸೇತುವೆ ಬಹುತೇಕ ಪೂರ್ಣ : ವಿಹಂಗಮ ಫೋಟೊ ಹಂಚಿಕೊಂಡ ಬಿವೈಆರ್

ಸಾಗರ :- ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಸಿಗಂದೂರಿಗೆ ತೆರಳುವ ಶರಾವತಿ ನದಿ ಸೇತುವೆ ಬಹುತೇಕ ಪೂರ್ಣಗೊಂಡಿದೆ. ಸೇತುವೆ ಸಂಪೂರ್ಣ ಉದ್ದದ ಡ್ರೋಣ್ ಫೋಟೊವೊಂದನ್ನು ಸಂಸದ ಬಿ.ವೈ.ರಾಘವೇಂದ್ರ ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊ ಸಖತ್ ವೈರಲ್ ಆಗುತ್ತಿದೆ. ಇತ್ತೀಚೆಗೆ ಮಾಜಿ…

ರಸ್ತೆಗಳಾದ ಮೇಲೆ ಗುಂಡಿ ಹಗೆಯುವ ಮತ್ತದೇ ಕೆಲಸ : ಈ ರೀತಿಯ ಕಾಮಗಾರಿಗಳು ನಡೆಸದಂತೆ ಕ್ರಮಕ್ಕೆ ಒತ್ತಾಯ

ಶಿವಮೊಗ್ಗ :- ನಗರದ ಇಕ್ಕೆಲಗಳ ರಸ್ತೆಗಳಿಗೆ ಡಾಂಬರೀಕರಣ ಮಾಡುವುದು, ಮತ್ತೆ ಕೀಳುವುದು. ಮತ್ತದೇ ರಾಗ ಅದೇ ಹಾಡು. ರಸ್ತೆ ಗುಂಡಿಗಳಾಗಿವೆ, ದುರಸ್ಥಿ ಮಾಡಿಸಿ, ಪಾಲಿಕೆ ಸದಸ್ಯರ ಮನೆಗೆ ಅಲೆದು ರಸ್ತೆ ಸರಿಪಡಿಸಿ ಎಂದು ಮನವಿ ಮಾಡುವುದು. ಈಗೆಲ್ಲ ನಡೆಯುತ್ತಲೇ ಇರುತ್ತದೆ. ಗುತ್ತಿಗೆದಾರರಿಗೆ…

ವಕ್ಫ್ ವಿಚಾರದಲ್ಲಿ ಸರ್ಕಾರ ಗಂಭೀರ ಚಿಂತನೆ ಮಾಡುತ್ತಿಲ್ಲ : ಈಶ್ವರಪ್ಪ

ಶಿವಮೊಗ್ಗ :- ವಕ್ಫ್ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿದೆ. ಮಠ ಮಂದಿರಗಳ ಪಹಣಿಯಲ್ಲಿ ಇನ್ನೂ ವಕ್ಫ್ ಆಸ್ತಿ ಎಂದೇ ಇದ್ದು ತಿದ್ದುಪಡಿ ಆಗಿಲ್ಲ. ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ಮಾಡುತ್ತಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಇಂದು…

ಶಿವಮೊಗ್ಗದಲ್ಲಿ ಶ್ರೀ ಕನಕದಾಸರ ಕೀರ್ತನೋತ್ಸವಕ್ಕೆ ಕೆ.ಎಸ್. ಈಶ್ವರಪ್ಪ ಚಾಲನೆ

ಶಿವಮೊಗ್ಗ :- ಶ್ರೀ ಕನಕ ದಾಸರ 537ನೇ ಜಯಂತ್ಯೋತ್ಸವ ಮತ್ತು ಪತಂಜಲಿ ಸಂಸ್ಥೆಯ 27ನೇ ವರ್ಷದ ಅಂಗವಾಗಿ ಇಂದು ಕುವೆಂಪು ರಂಗಮಂದಿರದಲ್ಲಿ ರಾಜ್ಯಮಟ್ಟದ ಶ್ರೀ ಕನಕದಾಸರ ಕೀರ್ತನೋತ್ಸವ ಗೀತಾಗಾಯನ ಸ್ಪರ್ಧೆ ನಡೆಯಿತು. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.…

ಪಂಚಮಸಾಲಿ ಸಮಾಜವು 2ಎ ಮೀಸಲಾತಿ ಕೇಳುತ್ತಿರುವುದು ಅಸಂವಿಧಾನಿಕ : ಡಿ. 18ರಂದು ಅಹಿಂದ ಸಂಘಟನೆ ಪ್ರತಿಭಟನೆ

ಶಿವಮೊಗ್ಗ :- ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಬೇಡಿಕೆಗೆ ಅಹಿಂದ ಚಳವಳಿ ಸಂಘಟನೆ ಮತ್ತು ಅಹಿಂದ ಜನ ಜಗೃತಿ ವೇದಿಕೆ ವಿರೋಧ ವ್ಯಕ್ತಪಡಿಸಿದ್ದು, ಪಂಚಮಸಾಲಿ ಸಮಾಜವು ಮಠಾಧೀಶರ ನೇತೃತ್ವದಲ್ಲಿ 2ಎ ಮೀಸಲಾತಿ ಕೇಳುತ್ತಿರುವುದು ಅಸಂವಿಧಾನಿಕವಾದದ್ದು, ಇದನ್ನು ವಿರೋಧಿಸಿ ಡಿ. 18 ರಂದು…