google.com, pub-9939191130407836, DIRECT, f08c47fec0942fa0

Month: December 2024

ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ ಶಿವಮೊಗ್ಗದ ಮೊಹಮದ್ ಬಿಲಾಲ್ ಆಯ್ಕೆ

ಶಿವಮೊಗ್ಗ :- ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಲು ಶಿವಮೊಗ್ಗ ಜಿಲ್ಲೆಯ ಏಕೈಕ ಕ್ರೀಡಾಪಟು ಮೊಹಮದ್ ಬಿಲಾಲ್ ಆಯ್ಕೆಯಾಗಿ ಡಿ. 19 ರಿಂದ 24 ರವರೆಗೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ…

ಹಸಿವು ನೀಗಿಸುವ ಅನ್ನ ಪರಬ್ರಹ್ಮಶಿವಮೊಗ್ಗ ಸರ್ಕಾರಿ ಶಾಲಾ ಮಕ್ಕಳಿಗೆ ಆಹಾರ ವ್ಯರ್ಥ ಮಾಡದಂತೆ ಪ್ರತಿಜ್ಞೆ ವಿಧಿ ಬೋಧನೆ

ಶಿವಮೊಗ್ಗ :- ಹಸಿವು ನೀಗಿಸುವ ಅನ್ನ ಪರಬ್ರಹ್ಮ. ಆಹಾರವೇ ದೇವರು. ಆದ್ದರಿಂದ ಆಹಾರ ವ್ಯರ್ಥ ಮಾಡ ಬಾರದು ಎಂದು ನವ್ಯಶ್ರೀ ಈಶ್ವರವನ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಎಂ.ವಿ. ನಾಗೇಶ್ ಮನವಿ ಮಾಡಿದರು. ತಾಲೂಕಿನ ಕುಂಚೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ್ಯಾದ್ರಿ…

ಗಾಂಜಾ ಮಾರಾಟ ವಿರುದ್ಧ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೊಷ್ಠದಿಂದ ಶಿವಮೊಗ್ಗದಲ್ಲಿ ಮನವಿ

ಶಿವಮೊಗ್ಗ :- ಗಾಂಜಾ ಹಾಗೂ ನಶಾ ಪದಾರ್ಥಗಳ ಅನಧಿಕೃತ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೊಷ್ಠ ವತಿಯಿಂದ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯಲ್ಲಿ ಗಾಂಜ…

ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್ ಅರೆಸ್ಟ್ ಆಗಿದ್ದೇಕೆ ಗೊತ್ತ…?

ಹೈದರಾಬಾದ್ : – ಪುಷ್ಪಾ 2 ಚಿತ್ರದ ಯಶಸ್ಸಿನ ನಡುವೆಯೇ ಚಿತ್ರಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಚೀಕಟಪಲ್ಲಿಯಲ್ಲಿ ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದೆ ಪುಷ್ಪ 2ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್…

ಡಿ. 14ರಂದು ಶಿವಮೊಗ್ಗದಲ್ಲಿ ಕನಕದಾಸರ ಕೀರ್ತನೋತ್ಸವ : ಪತಂಜಲಿ ಜೆ. ನಾಗರಾಜ್ ವಿವರಣೆ

ಶಿವಮೊಗ್ಗ :- ಶ್ರೀ ಕನಕದಾಸರ ೫೩೭ನೇ ಜಯಂತ್ಯೋತ್ಸವ ಮತ್ತು ಪತಂಜಲಿ ಸಂಸ್ಥೆಯ 27ನೇ ವರ್ಷದ ಅಂಗವಾಗಿ ಡಿ. 14ರಂದು ಬೆಳಿಗ್ಗೆ 9ಗಂಟೆಯಿಂದ ಕುವೆಂಪು ರಂಗಮಂದಿರದಲ್ಲಿ ರಾಜ್ಯಮಟ್ಟದ ಶ್ರೀ ಕನಕದಾಸರ ಕೀರ್ತನೋತ್ಸವ ಗೀತಾಗಾಯನ ಸ್ಪರ್ಧೆ ಆಯೋಜಿಸಲಾಗಿದೆ ಎಂದು ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ…

ಬಾಕ್ಸಿಂಗ್ ಭಾರತದಲ್ಲೂ ಜನಪ್ರಿಯವಾಗುತ್ತಿದೆ : ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ :- ಬಾಕ್ಸಿಂಗ್ ಒಂದು ಸಾಹಸ ಕ್ರೀಡೆಯಾಗಿದ್ದು, ಪ್ರಪಂಚದಾದ್ಯಂತ ಈ ಕ್ರೀಡೆಗೆ ತುಂಬ ಪ್ರೋತ್ಸಾಹ ಸಿಗುತ್ತಿದೆ. ಭಾರತದಲ್ಲೂ ಕೂಡ ಇದು ಜನಪ್ರಿಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಇಂದು ನಗರದ ನೆಹರೂ ಒಳಾಂಗಣದ ಕ್ರೀಡಾಂಗಣದಲ್ಲಿ ಕರ್ನಾಟಕ ಅಮೆಚೂರು ಬಾಕ್ಸಿಂಗ್…

ಬಂಗಾರಮಕ್ಕಿ ಕ್ಷೇತ್ರ ಡಿ. 14-15 ಶ್ರೀ ದತ್ತ ಜಯಂತ್ಯೋತ್ಸವ: ಮಹಾ ಕುಂಭ

ಬಂಗಾರಮಕ್ಕಿ :-ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ ಶ್ರೀಕ್ಷೇತ್ರ ಬಂಗಾರಮಕ್ಕಿ ಇದರ ಆಡಳಿತಕ್ಕೊಳಪಟ್ಟಿರುವ ಹೊನ್ನಾವರ ದುರ್ಗಾಕೇರಿಯ ಶ್ರೀ ದತ್ತ ಮಂದಿರದಲ್ಲಿ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿಯವರ ನೇತೃತ್ವದಲ್ಲಿ ಡಿ. 14 ಮತ್ತು 15ರಂದು ಶ್ರೀ ದತ್ತ ಜಯಂತ್ಯುತ್ಸವ ಆಯೋಜಿಸಲಾಗಿದೆ. ಈ…

ಡಿ. 13ರಿಂದ ಗೊಮ್ಮಟಗಿರಿ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ

ಮೈಸೂರು :- ಹುಣಸೂರು ತಾಲೂಕಿನ ಬಿಳಿಕೆರೆ ಗೊಮ್ಮಟಗಿರಿಯಲ್ಲಿರುವ ಭಗವಾನ್ ಬಾಹುಬಲಿಗೆ ೭೫ನೇ ಮಹಾಮಸ್ತಕಾಭಿಷೇಕ (ಅಮೃತ ಮಹೋತ್ಸವ) ಅಂಗವಾಗಿ ಡಿ. 13ರಿಂದ 15ರ ವರೆಗೆ ವಿಶೇಷ ಕಾರ್ಯಕ್ರಮ ಮತ್ತು ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಮೂರು ದಿನವೂ ಬಾಹುಬಲಿಗೆ ಮಹಾಮಸ್ತಕಾಭಿಷೇಕ ಸಂಪನ್ನಗೊಳ್ಳಲಿದೆ. 13ರ ಬೆಳಗ್ಗೆ…

ಶಿವಮೊಗ್ಗ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಎಲೈಟ್ ರಾಜ್ಯ ಮಟ್ಟದ ಬಾಕ್ಸಿಂಗ್ ಪಂದ್ಯಾವಳಿ

ಶಿವಮೊಗ್ಗ :- ಡಿ. 12 ಮತ್ತು 13 ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಲೈಟ್ (18 ವರ್ಷ ಮೇಲ್ಪಟ್ಟ)…

ಶಿವಮೊಗ್ಗದ ಜೆ ಎನ್ ಎನ್ ಸಿ ಇ ಯಲ್ಲಿ 4ನೇ ಅಂತರ ರಾಷ್ಟ್ರೀಯ ವಿಚಾರ ಸಂಕಿರಣ

ಶಿವಮೊಗ್ಗ :- ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದಿಂದ ಐಇಇಇ ಬೆಂಗಳೂರು ಮತ್ತು ಮಂಗಳೂರು ವಿಭಾಗ, ಐಇಟಿಇ ಶಿವಮೊಗ್ಗ ಕೇಂದ್ರ, ಐಇಇಇ ಕಾಮ್‌ಸಾಕ್ ಬೆಂಗಳೂರು ವಿಭಾಗದ ಸಹಯೋಗದಲ್ಲಿ ಮಲ್ಟಿ ಮಿಡಿಯಾ ಪ್ರೊಸೆಸಿಂಗ್, ಕಮ್ಯುನಿ ಕೇಷನ್ ಮತ್ತು…