ರೊಬೊಗಳ ಜಿದ್ದಾಜಿದ್ದಿ ಶಿವಮೊಗ್ಗದ ಜೆಎನ್ಎನ್‌ಸಿಇಯಲ್ಲಿ ನಡೆದಿದ್ದೇನು…?
ಶಿವಮೊಗ್ಗ :- ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜಿನಿಂದ ಆಗಮಿಸಿದ್ದ ವಿದ್ಯಾರ್ಥಿಗಳ ತಂಡದ ರೊಬೊಗಳು ನಾ ಮುಂದು, ತಾ ಮುಂದು ಎಂಬ ಅಲ್ಲಿ ರೋಬೊಗಳ ನಡುವೆ ಜಿದ್ದಾಜಿದ್ದಿಯ ಸ್ಪರ್ಧೆ ಏರ್ಪಟಿತ್ತು. ನೆರೆದಿದ್ದ ವಿದ್ಯಾರ್ಥಿಗಳ ಚಿತ್ತ ಕದಲದೆ ತನ್ನೆಡೆಗೆ ಹಿಡಿದಿಟ್ಟುಕೊಳ್ಳುವಲ್ಲಿ ವಿವಿಧ ವಿನ್ಯಾಸದ ರೋಬೊಗಳು…