google.com, pub-9939191130407836, DIRECT, f08c47fec0942fa0

Month: December 2024

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ, ಧಾರ್ಮಿಕ ಮುಖಂಡನ ಬಂಧನ ವಿರೋಧಿಸಿ ಪ್ರತಿಭಟನೆ

ಶಿವಮೊಗ್ಗ :- ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ಮತ್ತು ಧಾರ್ಮಿಕ ಮುಖಂಡನ ಬಂಧನ ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಇಂದು ಪ್ರತಿಭಟನಾ ಮೆರವಣಿಗೆ ಮತ್ತು ಪ್ರತಿಭಟನ ಸಭೆಯನ್ನು ನಡೆಸಿ ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಬಾಲರಾಜ್…

ಶಿವಮೊಗ್ಗದಲ್ಲಿ 37ನೇ ಕುವೆಂಪು ವಿವಿ ಅಂತರ ಕಾಲೇಜು ಅಥ್ಲೇಟಿಕ್ ಕ್ರೀಡಾ ಕೂಟ

ಶಿವಮೊಗ್ಗ :- ದೇಶಿಯ ವಿದ್ಯಾ ಶಾಲಾ ಸಮಿತಿ ಹಾಗೂ ಡಿವಿಎಸ್ ಕಲಾ, ವಿಜನ ಮತ್ತು ವಾಣಿಜ್ಯ ಕಾಲೇಜು ಆಶ್ರಯದಲ್ಲಿ ಡಿ. 4ರಿಂದ ಡಿ. 6ರವರೆಗೆ ಮೂರು ದಿನಗಳ ಕಾಲ 37ನೇ ಕುವೆಂಪು ವಿಶ್ವವಿದ್ಯಾಲಯ ಅಂತರಕಾಲೇಜು ಅಥ್ಲೇಟಿಕ್ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಗಿದೆ ಎಂದು…

ಸ್ಮಾರ್ಟ್ ಸಿಟಿ ಲಿಮಿಟೆಡ್ ಪಾರ್ಕಿಂಗ್ ಜಾಗದಲ್ಲಿ ಸ್ಥಳಾವಕಾಶ ನೀಡಿಅಯ್ಯಪ್ಪ ಸ್ವಾಮಿ ಭಕ್ತರ ಮನವಿ

ಶಿವಮೊಗ್ಗ :- ನಗರದ ಸ್ಮಾರ್ಟ್ ಸಿಟಿ ಲಿಮಿಟೆಡ್ ಪಾರ್ಕಿಂಗ್ ಜಗದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರಿಗೆ ವಾಹನ ನಿಲ್ಲಿಸಲು ಸ್ಥಳವಕಾಶ ನೀಡಬೇಕು ಎಂದು ನಗರದ ಅಯ್ಯಪ್ಪ ಸ್ವಾಮಿ ಭಕ್ತಾಧಿಗಳು ಇಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. ನಗರದ ಸಾರ್ವಜನಿಕ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವತಿಯಿಂದ…

ಇನ್ನೂ ದುರಸ್ಥಿಯಾಗದ ಶಿಕ್ಷಣ ಸಚಿವರ ತವರು ಶಿವಮೊಗ್ಗದ ಮೇನ್ ಮಿಂಡ್ಲ್‌ಸ್ಕೂಲ್ ಗೋಡೆ…

ಶಿವಮೊಗ್ಗ :- ನಗರದ ಬಿ.ಹೆಚ್.ರಸ್ತೆಯಲ್ಲಿರುವ ಶಿವಮೊಗ್ಗದ ಪ್ರಸಿದ್ಧ ಮೇನ್ ಮಿಂಡ್ಲ್‌ಸ್ಕೂಲ್ ಸರ್ಕಾರಿ ಉರ್ದು ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಬಾಲಕಿಯರ ಕಾಲೇಜಿನ ಆವರಣ ಗೋಡೆ ಕುಸಿದು ಅನೇಕ ವರ್ಷಗಳೇ ಕಳೆದರು, ಶಿಕ್ಷಣ ಸಚಿವರ ತವರೂರಲ್ಲಿ ಅಧಿಕಾರಿಗಳ ಗಮನಕ್ಕೆ ಇನ್ನೂ ಬಂದಿಲ್ಲ.…