google.com, pub-9939191130407836, DIRECT, f08c47fec0942fa0

Month: January 2025

ಸಂಚಾರಿ ನಿಯಮಗಳ ಅರಿವು ಹೆಚ್ಚಾಗಬೇಕು : ಜಿಲ್ಲಾ ವರಿಷ್ಠಾಧಿಕಾರಿ

ಶಿವಮೊಗ್ಗ :- ಜಿಲ್ಲೆಯಲ್ಲಿ ಅಪಘಾತದಲ್ಲಿ ಪ್ರಸಕ್ತ ಸಾಲಿನಲ್ಲಿ 363 ಜನ ಪ್ರಾಣ ತೆತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹೇಳಿದ್ದಾರೆ. ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಅರಿವು ಮೂಡಿಸುವ ಸಲುವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್, ಶಿವಮೊಗ್ಗ ನಗರ…

ಎರಡೂವರೆ ಸಾವಿರ ಕೋಟಿ ವೆಚ್ಚದಲ್ಲಿ 450ಕ್ಕೂ ಅಧಿಕ ಕೆಪಿಎಸ್ ಶಾಲೆಗಳ ನಿರ್ಮಾಣ : ಮಧು ಬಂಗಾರಪ್ಪ

ಶಿವಮೊಗ್ಗ :- ಸರ್ಕಾರಿ ಶಾಲೆಗಳಿಗೀಗ ಬದಲಾವಣೆಯ ಗಾಳಿ ಬೀಸುತ್ತಿದ್ದು, ಅಭಿವೃದ್ಧಿಯತ್ತ ಕೊಂಡೊಯ್ಯಲು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಶಿಕ್ಷಣ ಇಲಾಖೆಗೆ ಸಿಹಿ ಸುದ್ದಿಗಳು ಬರತೊಡಗಿವೆ. ಏಷ್ಯನ್ ಡೆವಲಪ್‌ಮೆಂಟ್…

ಮುಕ್ತಿಯ ಕಡೆಗೆ ಕೊಂಡೊಯ್ಯುವ ವಿದ್ಯೆ, ವಿಧಾನ ಭಾರತೀಯವಾಗಿರಬೇಕು : ಶ್ರೀ ಅಭಿನವ ಶಂಕರ ಮಹಾಸ್ವಾಮೀಜಿ

ಶಿವಮೊಗ್ಗ :- ಯಾವುದು ನಮ್ಮನ್ನು ಮುಕ್ತಿಯ ಕಡೆಗೆ ಕೊಂಡೊಯ್ಯುತ್ತದೆಯೋ ಅದೇ ವಿದ್ಯೆ. ವಿದ್ಯೆಯ ವಿಧಾನ ಭಾರತೀಯವಾಗಿರಬೇಕು ಎಂದು ಶ್ರೀ ಕ್ಷೇತ್ರ ಕೂಡಲಿ ಮಹಾಸಂಸ್ಥಾನ ಮಠದ ಶ್ರೀ ಅಭಿನವ ಶಂಕರ ಮಹಾಸ್ವಾಮೀಜಿ ಹೇಳಿದ್ದಾರೆ. ಅವರು ಅಲ್ಲಮಪ್ರಭು ಉದ್ಯಾನವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್…

ಶಿವಮೊಗ್ಗದ ಎಂಜಿ ಪ್ಯಾಲೆಸ್‌ನ ಮಾಲೀಕರಾದ ಗಣೇಶ್ ವಾಸುದೇವ ಶೇಟ್ ನಿಧನ

ಶಿವಮೊಗ್ಗ :- ನಗರದ ಪ್ರಖ್ಯಾತ ಚಿನ್ನ-ಬೆಳ್ಳಿ ವರ್ತಕರು, ಗಾಂಧಿ ಬಜಾರ್ ನ ಶ್ರೀ ಗಣೇಶ ಜ್ಯುವೆಲ್ಲರಿ ಹಾಗೂ ಎಂಜಿ ಪ್ಯಾಲೆಸ್ ಮಾಲೀಕರು ಆಗಿದ್ದ ಶ್ರೀಯುತ ಗಣೇಶ ವಾಸುದೇವ ಶೇಟ್ (88) ಅವರು ಇಂದು ಸಂಜೆ ರವೀಂದ್ರನಗರ ೬ನೇ ತಿರುವಿನ ತಮ್ಮ ನಿವಾಸದಲ್ಲಿ…

ಕಲಾಶ್ರೀ ಗುರು ವಿದ್ವಾನ್ ಡಾ. ಎಸ್. ಕೇಶವಕುಮಾರ್ ಪಿಳ್ಳೈ ನೇತೃತ್ವದಲ್ಲಿ ಎರಡು ದಿನ ವಿಶೇಷ ನಟನಂ ನೃತ್ಯೋತ್ಸವ

ಶಿವಮೊಗ್ಗ :- ರಾಷ್ಟ್ರಮಟ್ಟದ ಹಿರಿಮೆ ಗಳಿಸಿರುವ ಶಿವಮೊಗ್ಗ ರಾಜೇಂದ್ರನಗರದ ಪ್ರತಿಷ್ಠಿತ ನಟನಂ ಬಾಲನಾಟ್ಯ ಕೇಂದ್ರದಿಂದ ಎರಡು ದಿನಗಳ ಕಾಲ 224 ವಿದ್ಯಾರ್ಥಿ ಕಲಾವಿದರ ವಿಶೇಷ ನೃತ್ಯೋತ್ಸವ ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ಕಲಾಶ್ರೀ ಗುರು ವಿದ್ವಾನ್ ಡಾ. ಎಸ್. ಕೇಶವಕುಮಾರ್…

ಶಿವಮೊಗ್ಗ ಹೌಸಿಂಗ್ ಸೊಸೈಟಿ ಅಧ್ಯಕ್ಷರಾಗಿ ಮರಿಯಪ್ಪ, ಉಪಾಧ್ಯಕ್ಷರಾಗಿ ಹೊನ್ನಪ್ಪ ಹಾಗೂ ಖಜಾಂಚಿಯಾಗಿ ರಂಗನಾಥ್

ಶಿವಮೊಗ್ಗ :- ನಗರದ ಪ್ರತಿಷ್ಠಿತ ಶಿವಮೊಗ್ಗ ಹೌಸಿಂಗ್-ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಎಸ್.ಕೆ. ಮರಿಯಪ್ಪ, ಉಪಾಧ್ಯಕ್ಷರಾಗಿ ಸಿ. ಹೊನ್ನಪ್ಪ ಮತ್ತು ಖಜಾಂಚಿಯಾಗಿ ಕೆ. ರಂಗನಾಥ್ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷ , ಉಪಾಧ್ಯಕ್ಷ ಮತ್ತು ಖಜಂಚಿ ಸ್ಥಾನಗಳ ಆಯ್ಕೆಗೆ ಸೋಮವಾರ ನಡೆದ ಚುನಾವಣೆಯಲ್ಲಿ…

ಶಿವಮೊಗ್ಗ ನಗರದ ಹೊರವಲಯದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ :- ನಗರ ಉಪ ವಿಭಾಗ-2ರ ವ್ಯಾಪ್ತಿಯ ಮಂಡ್ಲಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಭಾಗದ ವಿವಿಧೆಡೆ ಜ. 30ರಂದು ಬೆಳಿಗ್ಗೆ 10ಗಂಟೆಯಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜನನ ಗ್ಯಾರೇಜ್,…

ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಕರ್ನಾಟಕ ದಕ್ಷಿಣ ವಿಭಾಗದ 44ನೇ ಪ್ರಾಂತ ಸಮ್ಮೇಳನಕ್ಕೆ ಸಿದ್ಧತೆ…

ಶಿವಮೊಗ್ಗ :- ಶೈಕ್ಷಣಿಕ ಕ್ಷೇತ್ರದಲ್ಲಿನ ಅನ್ಯಾಯ ಅದಕ್ಷತೆ ಹಾಗೂ ಶಿಥಿಲತೆಗಳ ವಿರುದ್ಧ ಹೋರಾಟಗಳ ಜೊತೆ ಹಲವಾರು ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಳ್ಳುತ್ತ ಬಂದಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಅಭಾವಿಪ) ಕರ್ನಾಟಕ ದಕ್ಷಿಣ ವಿಭಾಗದ 44ನೇ ಪ್ರಾಂತ ಸಮ್ಮೇಳನವನ್ನು ಜ. 31, ಫೆ.1…

ಈಸೂರಿನಲ್ಲಿ ಕರ್ನಾಟಕ ಸರ್ವೋದಯ ಮಂಡಲ ರಾಷ್ಟ್ರೀಯ ಸಮ್ಮೇಳನ

ಶಿವಮೊಗ್ಗ :- ಸ್ವಾತ್ರಂತ್ರ ಹೋರಾಟದ ನೆಲೆ ಈಸೂರಿನಲ್ಲಿ ಜ. 29 ಮತ್ತು 30ರಂದು ಎರಡು ದಿನ ಕಾಲ ಕರ್ನಾಟಕ ಸರ್ವೋದಯ ಮಂಡಲ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಸರ್ವೋದಯ ಮಂಡಲದ ರಾಷ್ಟ್ರೀಯ ಸಮ್ಮೇಳನದ ಸಂಚಾಲಕ ಎಂ.ಎನ್. ಸುಂದರ ರಾಜ್ ತಿಳಿಸಿದರು.…

ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಜನಜಾತ್ರೆ, ದೂಳೋ ದೂಳು, ಕಾರಣವೇನು ಗೊತ್ತಾ…?

ಶಿವಮೊಗ್ಗ :- ನಗರದ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ನಿನ್ನೆಯಿಂದ (ಶುಕ್ರವಾರ) ಶುರುವಾಗಿರುವ ಕರಕುಶಲ ಪ್ರದರ್ಶನ ಮತ್ತು ಫಲ-ಪುಷ್ಪ ಪ್ರದರ್ಶನಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಜನರು ಭಾಗವಹಿಸಿ ವೀಕ್ಷಿಸುತ್ತಿದ್ದಾರೆ. ಒಂದು ಕಡೆ ಅತ್ಯಂತ ಆಕರ್ಷಿತವಾಗಿ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದ್ದರೆ ಇನ್ನೊಂದು ಕಡೆ…