6ನೇ ತರಗತಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ :- ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀ ನಾರಾಯಣ ಗುರು, ಶ್ರೀಮತಿ ಇಂದಿರಾಗಾಂಧಿ…