google.com, pub-9939191130407836, DIRECT, f08c47fec0942fa0

Month: January 2025

ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಶಾಶ್ವತವಾಗಿ ಸ್ಥಾಪನೆಯಾಗಲಿರುವ ವಿಜೇತ ಟ್ಯಾಂಕರ್ ಭೂಪತಿ ಜೆಡ್‌ಎಕ್ಸ್ 1878 ಜಿ.ಎಂ.

ಶಿವಮೊಗ್ಗ :- ಜ. 26 ಗಣರಾಜ್ಯೋತ್ಸವದಂದು ನಮ್ಮ ದೇಶದ ಪ್ರತಿಷ್ಠಿತ, ಹೆಮ್ಮೆಯ ಯುದ್ಧ ವಿಜೇತ ಟ್ಯಾಂಕರ್ ಭೂಪತಿ ಜೆಡ್‌ಎಕ್ಸ್ 1878 ಜಿ.ಎಂ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಶಾಶ್ವತವಾಗಿ ಸ್ಥಾಪನೆಗೊಳ್ಳಲಿದೆ. ಕಳೆದ ಒಂದು ವರ್ಷದಿಂದ ಎಂಆರ್‌ಎಸ್ ಸರ್ಕಲ್‌ನಲ್ಲಿ ಧೂಳು ಹಿಡಿಯುತ್ತ ನಿಂತಿರುವ ಯುದ್ಧ…

ಶಿವಮೊಗ್ಗದಲ್ಲಿ ಅನ್ಲಾಕ್ ರಾಘವ ಕನ್ನಡ ಚಲನ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆ

ಶಿವಮೊಗ್ಗ :- ನಗರದ ಪ್ರತಿಷ್ಠಿತ ಭಾರತ್ ಸಿನಿಮಾಸ್‌ನಲ್ಲಿ ಇಂದು ಅನ್ಲಾಕ್ ರಾಘವ ಕನ್ನಡ ಚಲನ ಚಿತ್ರದ ಟೈಟಲ್ ಟ್ರ್ಯಾಕ್ ಅನ್ನು ಬಿಡುಗಡೆಗೊಳಿಸಲಾಯಿತು. ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಸಮಾರಂಭ ಉದ್ಘಾಟಿ ಸಿದರು. ಮಾಜಿ ಸಚಿವ ಆರಗ eನೇಂದ್ರರ ಉಪಸ್ಥಿತಿಯಲ್ಲಿ ಟೈಟಲ್ ಟ್ರ್ಯಾಕ್…

ಜ. 12ರಂದು ಶಿವಮೊಗ್ಗ ಹೌಸಿಂಗ್ ಸೊಸೈಟಿ ನಿರ್ದೇಶಕರ ಚುನಾವಣೆ : ಕೆ.ಜಿ. ಕುಮಾರಸ್ವಾಮಿ ವಿವರಣೆ

ಶಿವಮೊಗ್ಗ :- ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕರ ಚುನಾವಣೆ ಜ.12ರಂದು ನಡೆಯಲಿದ್ದು, ಈ ಚುನಾವಣೆಗೆ ಎಂ. ಉಮಾಶಂಕರ ಉಪಾಧ್ಯ ಅವರ ನೇತೃತ್ವದಲ್ಲಿ 15 ಜನರ ತಂಡವನ್ನು ರಚಿಸಿಕೊಳ್ಳಲಾಗಿದೆ. ಈ ತಂಡವನ್ನೇ ಗೆಲ್ಲಿಸಬೇಕು ಎಂದು ಸ್ಪರ್ಧಿಸಿರುವ ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ ಹೇಳಿದರು.…

ಶಿವಮೊಗ್ಗ ಹೌಸಿಂಗ್ ಸೊಸೈಟಿ ಚುನಾವಣಾ ಕಣದಿಂದ ಪೂರ್ಣಿಮಾ ಸುನಿಲ್ ನಿವೃತ್ತಿ

ಶಿವಮೊಗ್ಗ :- ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಆಡಳಿತ ಮಂಡಳಿಗೆ ಇದೇ ಜನವರಿ 12ರಂದು ಚುನಾವಣೆ ನಡೆಯಲಿದ್ದು, ಚುನಾವಣೆಗೆ ಮಹಿಳಾ ಮೀಸಲು ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಪೂರ್ಣಿಮಾ ಸುನಿಲ್ ಅವರು ವೈಯಕ್ತಿಕ ಕಾರಣದಿಂದ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ನಾಮಪತ್ರ…

ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಆಹ್ವಾನ

ಶಿವಮೊಗ್ಗ :- ಕೊಡಗು ಸೈನಿಕ ಶಾಲೆಯಲ್ಲಿ 6ನೇ ತರಗತಿ (ಹುಡುಗ ಮತ್ತು ಹುಡುಗಿಯರು) ಹಾಗೂ 9 ನೇ ತರಗತಿ (ಹುಡುಗರು ಮಾತ್ರ)ಯ ಪ್ರವೇಶಕ್ಕಾಗಿ ಅರ್ಜಿ ಕರೆಯಲಾಗಿದೆ. ಜ. 13 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಜಾಲತಾಣದಲ್ಲಿ ಮಾತ್ರ ಸಲ್ಲಿಸಬಹುದು. ಹಾಗೂ ಲಿಖಿತ…

ಶಿವಮೊಗ್ಗದಲ್ಲಿ ಕಹಿಭರಿತ ಸಿಹಿ ತಿಂಡಿ ಪ್ರಕರಣ : ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮನವಿ

ಶಿವಮೊಗ್ಗ :- ಅನಾಮಧೇಯ ವ್ಯಕ್ತಿಯು ಅನಾಮಧೇಯ ಪತ್ರದೊಂದಿಗೆ ಹೊಸ ವರ್ಷದ ಶುಭಾಶಯ ಹೇಳುವ ನೆಪದಲ್ಲಿ ಕಹಿಯಾದ ಸಿಹಿ ತಿಂಡಿಯನ್ನು ನಗರದ ಮೂವರು ಗಣ್ಯರಿಗೆ ಕಳಿಸಿದ ಕಿಡಿಗೇಡಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ತನಿಖೆ ಚುರುಕುಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ…

ವಿದ್ಯಾರ್ಥಿಗಳು ಸಮರ್ಪಕವಾಗಿ ಯೋಜಿಸಿಕೊಂಡು ಗುರಿ ಸಾಧಿಸಬೇಕು : ಶಾರದಾ ಪೂರ್‍ಯಾನಾಯ್ಕ

ಶಿವಮೊಗ್ಗ :- ಎಲ್ಲ ವಿದ್ಯಾರ್ಥಿಗಳಲ್ಲಿ ತಮ್ಮದೇ ಆದ ಗುರಿ, ಕನಸು ಮತ್ತು ಪ್ರತಿಭೆಗಳು ಇರುತ್ತವೆ. ಸಮರ್ಪಕವಾದ ಯೋಜನೆ ರೂಪಿಸಿಕೊಂಡು ಅವುಗಳನ್ನು ಸಾಧಿಸಬೇಕೆಂದು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಾರದಾ ಪೂರ್ಯಾನಾಯ್ಕ ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜನಗಳ…

ಪತ್ರಕರ್ತ ಆರುಂಡಿ ಶ್ರೀನಿವಾಸ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಶಿವಮೊಗ್ಗ :- ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸ್ ಮೂರ್ತಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ೨೦೨೪ ನೇ ಸಾಲಿನ ವಾರ್ಷಿಕ ಪ್ರಶಸ್ತಿ ಲಭಿಸಿದೆ. ಕಳೆದ ಎರಡು ದಶಕಗಳಿಂದ ಶಿವಮೊಗ್ಗ ಹಲವಾರು ಪತ್ರಿಕೆಗಳಲ್ಲಿ ವರದಿಗಾರರಾಗಿ, ಲಂಕೇಶ್ ಪತ್ರಿಕೆ ಸೇರಿದಂತೆ ಅನೇಕ ರಾಜ್ಯಮಟ್ಟದ ಪತ್ರಿಕೆಗಳಲ್ಲಿ…

ಶ್ರೀರಾಮಚಂದ್ರರದ್ದು ಲೋಕೋದ್ಧಾರಕ ವ್ಯಕ್ತಿತ್ವ : ಶ್ರೀರಾಮನ ಆದರ್ಶ ಉಪನ್ಯಾಸದಲ್ಲಿ ಶ್ರೀ ಸತ್ಯಾತ್ಮ ತೀರ್ಥರು

ಶಿವಮೊಗ್ಗ:- ನಗರದ ಪ್ರತಿಷ್ಠಿತ ಶ್ರೀಗಂಧ ಸಂಸ್ಥೆಯಿಂದ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಶ್ರೀ ರಾಮನ ಆದರ್ಶ ಮೂರು ದಿನಗಳ ಉಪನ್ಯಾಸದಲ್ಲಿ ಉತ್ತರಾಧಿ ಮಠದ ಪೂಜ್ಯಶ್ರೀ 1008 ಶ್ರೀ ಸತ್ಯಾತ್ಮ ತೀರ್ಥರು ನೀಡಿದ ಅನುಗ್ರಹ ಸಂದೇಶದ ಸಾರಾಂಶ. ಸಕಲ ಸದ್ಗುಣಗಳಲ್ಲಿ ಪರಿಪೂರ್ಣನಾದ…

ಶ್ರೀ ರಾಮಕೃಷ್ಣ ಶಾಲೆಯಲ್ಲಿ ಜನ್ಮದಾತರಿಗೆ ಪಾದಪೂಜೆ :ಸೂಕ್ತ ಸಂಸ್ಕಾರ ಸಿಗದ ಶಿಕ್ಷಣಕ್ಕೆ ಬೆಲೆ ಇಲ್ಲ : ಸ್ವಾಮೀಜಿ

ಶಿವಮೊಗ್ಗ :- ನಮ್ಮಲ್ಲಿ ಸರಿಯಾದ ಸಂಸ್ಕಾರ ಇಲ್ಲದಿದ್ದರೆ ಪಡೆದ ಶಿಕ್ಷಕ್ಕೇನು ಬೆಲೆ ಇಂದು ಪಠ್ಯದ ಜೊತೆ ಓದಿ ಹೆಚ್ಚಿನ ಅಂಕಪಡೆಯುವ ಮಕ್ಕಳಿಗೆ ಸಂಸ್ಕಾರ ಕಲಿಸುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪಠ್ಯದ ಜೊತೆ ಮಕ್ಕಳಲ್ಲಿ ನೈತಿಕತೆ, ಧಾರ್ಮಿಕತೆ, ಆದ್ಯಾತ್ಮಿಕತೆ ಹಾಗೂ ಸಾಮಾಜಿಕ ಪ್ರe…