ಶಿವಮೊಗ್ಗದ ಎಲ್ಲೆಡೆ ಶಿವರಾತ್ರಿ ಸಂಭ್ರಮ: ಶಿವನ ದೇವಾಲಯಗಳಿಗೆ ಭಕ್ತರ ದಂಡು
ಶಿವಮೊಗ್ಗ: ಜಿಲ್ಲೆಯ ಎಲ್ಲೆಡೆ ಭಕ್ತರು ಸಂಭ್ರಮದಿಂದ ಮಹಾಶಿವರಾತ್ರಿ ಆಚರಿಸಿದ್ದಾರೆ. ವಿಶೇಷವಾಗಿ ಶಿವನ ದೇವಾಲಯಗಳನ್ನು ಬಣ್ಣದ ದೀಪಗಳಿಂದ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಹಬ್ಬದ ಅಂಗವಾಗಿ ಶಿವಮೊಗ್ಗದ ಶಿವನ ದೇವಾಲಯಗಳಲ್ಲಿ ಭಕ್ತಸಾಗರವೇ ನೆರೆದಿತ್ತು. ಬೆಳಗಿನ ಜಾವದಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ನಡೆದವು. ಶಿವನ…