ಕ.ಸಾ.ಪ. ಕಟ್ಟಡ ನಿರ್ಮಾಣಕ್ಕೆ ಅಗತ್ಯ ನೆರವು : ಶಿವಮೊಗ್ಗ 19ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಧು ಬಂಗಾರಪ್ಪ
ಶಿವಮೊಗ್ಗ :- ನಗರದ ಸಾಹಿತ್ಯ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಪರಿಷತ್‌ಕಟ್ಟಡದ ಮುಂದುವರೆದ ಕಾಮಗಾರಿಗಳಿಗಾಗಿ ಸರ್ಕಾರದಿಂದ ಅಗತ್ಯ ಆರ್ಥಿಕ ನೆರವು ನೀಡುವುದರ ಜೊತೆಗೆ ವೈಯಕ್ತಿಕವಾಗಿ 5ಲಕ್ಷ ರೂ.ಗಳನ್ನು ಪರಿಷತ್‌ಚಟುವಟಿಕೆಗಳಿಗಾಗಿ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…