ಮಾ. 6 : ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ : ಕಡಿದಾಳ್ ಗೋಪಾಲ್
ಶಿವಮೊಗ್ಗ :- ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜೆಡಿಎಸ್ ಪಕ್ಷ ಮಾ. 6ರಂದು ರಾಜ್ಯವ್ಯಾಪಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯ ಅಂಗವಾಗಿ ಶಿವಮೊಗ್ಗದಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ತಿಳಿಸಿದರು. ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಮಾ…